ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್: 79ನೇ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ
ಪೈಚಾರ್: ಸಾಮಾಜಿಕ, ಕ್ರೀಡಾ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಳ್ಯ ತಾಲೂಕಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾಗಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಆ.೧೫ರಂದು ಪೈಚಾರ್ ನಲ್ಲಿ ನಡೆಯಲಿದೆ. ಬೆಳಗ್ಗೆ…
