ಮಂಗಳೂರಿನ ಜಿಲ್ಲಾಸರಕಾರಿ ಅಭಿಯೋಜಕರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಧ್ವಜರೋಹಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕರಾದ ಜುಡಿತ್ ಒಲ್ಗಾ ಮಾರ್ಗರೆಟ್ ಕ್ರಾಸ್ತಾ ಅವರು ನೆರವೇರಿಸಿದರು. ಮಂಗಳೂರು ವಲಯ ಅಭಿಯೋಜನ ಇಲಾಖೆಯ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವಾ ಕೆ, ಕಾನೂನು ಅಧಿಕಾರಿ…