ತೆಕ್ಕಿಲ್ ಪ್ರತಿಷ್ಠಾನದಿಂದ 21ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟ: ಮಾನವೀಯ ಧರ್ಮ ಪಾಲನೆಗೆ ಶ್ರೀ ಯೋಗರೇಶ್ವರಾನಂದ ಸ್ವಾಮಿ ಕರೆ
ಅರಂತೋಡು: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ಅರಂತೋಡು) ಇದರ ವತಿಯಿಂದ 21ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವು ಮಾರ್ಚ್ 13ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಹಾಗೂ ತೆಕ್ಕಿಲ್ ಪ್ರತಿಷ್ಠಾನದ…
