ವಿಶ್ವಗುರು ಪ್ರವಾದಿ ಮುಹಮ್ಮದ್ ಮುಸ್ತಫಾ (ಸ) ರ 1500ನೇ ಜನ್ಮದಿನಾಚರಣೆ ಪ್ರಯುಕ್ತ ತ್ವೈಬಾ ಈಶ್ವರಮಂಗಳ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳು
ವಿಶ್ವಕ್ಕೆ ಶಾಂತಿ, ಸೌಹಾರ್ದತೆ, ಧಾರ್ಮಿಕತೆ, ಆಧ್ಯಾತ್ಮಿಕತೆಯ ಪ್ರಭೆಯನ್ನು ಪಸರಿಸಿದ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ರ 1500ನೇ ಜನ್ಮದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸುವ ತವಕದಲ್ಲಿದ್ದಾರೆ ವಿಶ್ವಾಸಿಗಳು. ತ್ವೈಬಾ ಎಜ್ಯುಕೇಶನಲ್ ಸೆಂಟರ್ ಈಶ್ವರಮಂಗಳ ಈ ವರ್ಷ ವೈವಿಧ್ಯಮಯ ಕಾರ್ಯಕ್ರಮಗಳ ಯೋಜನೆಯನ್ನು ರೂಪಿಸಿದೆ.…
