ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ…
