ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ವಿಧಿವಶ
ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…
