Category: ಕಲೆ ಸಾಹಿತ್ಯ

ಯುವಕರ ಮದುವೆ, ಮುದುಕರ ರಗಳೆಕ್ಯಾಲೆಂಡರ್ ಬದಲಾದರೂ, ಬದಲಾವಣೆ ಆಗದವರ ಬಗ್ಗೆ

ಯುವಕರ ಮದುವೆ, ಅಂಕಲ್ ಗಳ ರಗಳೆಕ್ಯಾಲೆಂಡರ್ ಬದಲಾದರೂ, ಬದಲಾವಣೆ ಆಗದವರ ಬಗ್ಗೆ ಒಬ್ಬ ಯುವಕ, ಯುವತಿಯ ಮದುವೆ ಆಗಬೇಕಾದರೆ ಎಂಗೇಜ್ಮೆಂಟ್ ಎಂಬ ದೊಡ್ಡ ವೇದಿಕೆ ಅಲ್ಲಿ ನಮ್ಮ ಸಂಸ್ಕೃತಿಯಲ್ಲದ ಆಚರಣೆಗಳು, ಆನಾಚಾರಗಳು.ಮದುವೆಯ ಒಂದು ವಾರ ಮೊದಲೇ ಆರಂಭವಾಗುವ ಡೊಳ್ಕಿ, ರಂಗೋಲಿ, ರೋಸ್,…

ಶಾಂತಿನಗರ :ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ವತಿಯಿಂದ ಕಾನೂನು ಅರಿವು,ಮಕ್ಕಳ ಮಸೋತ್ಸವ 2024

ಶಿಕ್ಷಣ ಸಂಪನ್ಮೂಲ ಕೇಂದ್ರ ವತಿಯಿಂದ ಎ ಪಿ ಪಿ ಜನಾರ್ಧನ್ ಹಾಗೂ ಡಾlಆರ್ ಬಿ ಬಶೀರ್ ರವರಿಗೆ ಸನ್ಮಾನ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ,ಶಿಕ್ಷಣ ಸಂಪನ್ಮೂಲ ಕೇಂದ್ರ ಹಾಗೂ ದ ಕ ಜಿಲ್ಲಾ ಒಕ್ಕೂಟ (ರಿ.),ಮಕ್ಕಳ ಮಾಸೋತ್ಸವ ಸಮಿತಿ ದ.ಕ.ಜಿಲ್ಲೆ…

ಡಿಸೆಂಬರ್ – 10, ವಿಶ್ವ ಮಾನವ ಹಕ್ಕುಗಳ ದಿನ;

ಮಾನವ ಹಕ್ಕುಗಳು ಜನರ ದೊಡ್ಡ ಕಾಳಜಿಯನ್ನು ಪರಿಹರಿಸುವಲ್ಲಿ ತಡೆಗಟ್ಟುವ, ರಕ್ಷಣಾತ್ಮಕ ಮತ್ತು ಪರಿವರ್ತಕ ಶಕ್ತಿಯಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.ಆದರೆ, ಮಾನವ ಹಕ್ಕುಗಳು ಅತೀ ಹೆಚ್ಚಾಗಿ ಉಲ್ಲಂಘನೆಯಾಗುತ್ತಿರುವ ಈ ವೇಳೆಯಲ್ಲಿ ಈ ದಿನಕ್ಕೆ ಏನೂ ಪ್ರಾಮುಖ್ಯತೆ ಎಂಬುದು ನಮಗೆ ತೋಚುವ ಪ್ರಶ್ನೆ, ಮಾನವ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ

ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು…

ಡಿ.7ರಂದು ಜಮೀಯ್ಯತುಲ್ ಫಲಾಹ್ (ರಿ,) ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿವೇತನ ವಿತರಣೆ ಮತ್ತು ಆರೋಗ್ಯ ಮಾಹಿತಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಜಮೀಯ್ಯತುಲ್ ಫಲಾಹ್ (ರಿ)ಸುಳ್ಯ ತಾಲೂಕು ಘಟಕದ 2024/ 2025ನೇ ಸಾಲಿನ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದ ಸುಳ್ಯದ ಮುನವ್ವಿರುಲ್ ಇಸ್ಲಾಂ ಮದರಸ ಗಾಂಧಿನಗರ ದಲ್ಲಿ ಡಿ.7 ರಂದು ಶನಿವಾರ…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ವತಿಯಿಂದ ರಾಜ್ಯ ಮಟ್ಟದ ದಫ್ ಸ್ಪರ್ಧೆ; ತಾಜುಲ್ ಹುದಾ ದಫ್ ಕಮಿಟಿ ರೆಂಜಾಡಿ ಚಾಂಪಿಯನ್, ಅನ್ಸಾರಿಯ ದಫ್ ಕಮಿಟಿ ಕೃಷ್ಣಾಪುರ ದ್ವಿತೀಯ, ಖುವ್ವತುಲ್ ಇಸ್ಲಾಂ ದಫ್ ಕಮಿಟಿ ಪೊಲಿಪು‌ ತೃತೀಯ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ನೂತನ ಕಚೇರಿ ಉದ್ಘಾಟನೆ, ರಾಜ್ಯ ಮಟ್ಟದ ದಫ್ ಸ್ಪರ್ಧೆ, ದಫ್ ಜಾಥಾ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ…

ಪೈಚಾರ್: ಐತಿಹಾಸಿಕ ದಫ್ ಸ್ಪರ್ಧೆಗೆ ಕ್ಷಣಗಣನೆ

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ಇಂದು ನಡೆಯಲಿದೆ. ಕಾರ್ಯಕ್ರಮದ ಸಂಪೂರ್ಣ ವಿವರ: ಅಲ್-ಅಮೀನ್ ಯೂತ್ ಸೆಂಟರ್(ರಿ)…

ಮಂಗಳೂರು: ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ದ.ಕ ಜಿಲ್ಲಾ ಸೇವಾ ರತ್ನ ಪ್ರಶಸ್ತಿ

ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಅಧ್ಯಕ್ಷ ಡಾ ಬಶೀರ್ ಆರ್‌ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ,…

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ.…