ಕನ್ನಡದ ಸಾಹಿತಿ ಬಾನು ಮುಷ್ತಾಕ್ರ ಹಾರ್ಟ್ ಲ್ಯಾಂಪ್ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಗೌರವ! Booker prize
ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ…
