ಸೂಕ್ತ ಗಣಿ ನೀತಿ ರೂಪಿಸಿ ಪರಿಹರಿಸದಿದ್ದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ : ಅಶ್ರಫ್ ತಲಪಾಡಿ
ಮಂಗಳೂರು:ಜು. 25 – ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ನಿಷೇದಿಂದಾಗಿ ಕಟ್ಟಡದ ಮಾಲೀಕರು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಆರ್ಥಿಕತೆಯು ದುರ್ಬಲಗೊಂಡಿದೆ. ದಿನಾ ಕೂಲಿ ಕೆಲಸ ಮಾಡಿ ಸಂಬಳ ಪಡೆದು ಮನೆಗೆ ಹೋಗುತ್ತಿದ್ದ ಕಾರ್ಮಿಕ ಎರಡು ತಿಂಗಳುಗಳಿಂದ…