Category: ಕಾನೂನು

ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ತನಿಖೆಗಳಿಗೆ ಹೆದರಲ್ಲ, ತನಿಖೆ ಎದುರಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮುಡಾ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ನ ಆದೇಶದ ಪ್ರತಿ ಸಿಕ್ಕಿಲ್ಲ. ಪೂರ್ಣ ಓದಿದ ಮೇಲೆ…

ಸುಳ್ಯ: ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆ ಮೇಲೆ ಹೋಟೆಲ್ ಬಂದ್ , ಪೊಲೀಸರ ವಾರ್ನಿಂಗ್ ..!

ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಇನ್ನು ಮುಂದೆ ರಾತ್ರಿ 11:00 pm ಗಂಟೆ ನಂತರ ಹೋಟೆಲ್ ತೆರೆಯುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಅನ್ನು ಪೊಲೀಸರು ರವಾನಿಸಿದ್ದಾರೆ. ಈ ಮೂಲಕ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತಂದಿದ್ದಾರೆ. ಬೇರೆ ತಾಲೂಕುಗಳಲ್ಲಿ ಈಗಾಗಲೇ ಇರುವ ನಿಯಮ…