ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ: ಉನೈಸ್ ಪೆರಾಜೆ ಜನ್ಮದಿನದ ಪ್ರಯುಕ್ತ ಮಕ್ಕಳಿಗೆ ನೋಟ್‌ಬುಕ್, ಪೆನ್ ವಿತರಣೆ
ಪೆರಾಜೆ: ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ವತಿಯಿಂದ ರಾಜ್ಯಾಧ್ಯಕ್ಷರಾದ ಉನೈಸ್ ಪೆರಾಜೆ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಕನ್ನಡ ಪೆರಾಜೆ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸುವ ನಿಟ್ಟಿನಲ್ಲಿ…
