Category: ಕೊಡುಗೆ

7ನೇ ವೇತನ ಆಯೋಗದ ಶಿಫಾರಸ್ಸಿನ ಹೆಚ್ಚುವರಿ ಸಂಬಳದ ಸಂಪೂರ್ಣ ಹಣವನ್ನ ಆಂಬುಲೆನ್ಸ್ ಸೇವಾ ಯೋಜನೆಗೆ ನೀಡಿದ ಸುಳ್ಯ ಕ್ಷೇತ್ರ ಶಿಕ್ಷಣಧಿಕಾರಿ ಕಚೇರಿ ಸಿಬ್ಬಂದಿ ಶಿವಪ್ರಸಾದ್ ಕೆ. ವಿ.

7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬುಲೆನ್ಸ್ ಮತ್ತು…

ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಗೆ OSAAT ಸಂಸ್ಥೆಯಿಂದ ಕೊಠಡಿಗಳ ನಿರ್ಮಾಣದ ಪೂರ್ವ ಬಾವಿ ಸಭೆ

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿಗೆ OSAAT ಸಂಸ್ಥೆಯ ವತಿಯಿಂದ ನಿರ್ಮಾಣಗೊಳ್ಳಲಿರುವ ನಾಲ್ಕು ಕೊಠಡಿಗಳು ಹಾಗು ಶೌಚಾಲಯಗಳ ಕುರಿತಂತೆ ಚರ್ಚಿಸಲು ಸಭೆಯು ದಿನಾಂಕ10.10.2024 ರ ಗುರುವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ವರಿ ಕಾಡುತೋಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜನಾರ್ದನ…