ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ
ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.…