ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.
ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…
