ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ ಏಕಾಏಕಿ ಮಾಯ! ಅಭಿಮಾನಿಗಳಲ್ಲಿ ಆತಂಕ
ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಶುಕ್ರವಾರ (ಜ.30) ಮುಂಜಾನೆಯಿಂದ ಕಾಣೆಯಾಗಿದ್ದು, ಕೋಟ್ಯಂತರ ಅಭಿಮಾನಿಗಳಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸಿದೆ. ಜಗತ್ತಿನಾದ್ಯಂತ 274 ದಶಲಕ್ಷಕ್ಕೂ (274 Million) ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ಕೊಹ್ಲಿ…
