ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ
ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ…