Category: ಶಿಕ್ಷಣ

ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ

ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಏಪ್ರಿಲ್ 9 ರಂದು ಬುಧವಾರ ಬೆಳಗ್ಗೆ 7 ಗಂಟೆಗೆ ಮದ್ರಸ ಸಭಾಂಗಣದಲ್ಲಿ ಆಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ ನಡೆಯಿತು. ಸದರ್ ಮುಅಲ್ಲಿಂ ನೌಶಾದ್…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ; ಮುಹಮ್ಮದ್ ‌ಲಾಝಿಮ್ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ

ಏ.8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷದ ಶೇಕಡಾ 81.15ಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ…

ಸುಳ್ಯ: ಮೊರ್ಗಪಣೆ ಎಕ್ಸಲೆನ್ಸ್ ಶೀ ಕ್ಯಾಂಪಸ್ ಮಹಿಳಾ ಪಿ.ಯು ಕಾಲೇಜಿಗೆ 100% ಫಲಿತಾಂಶ

ಸುಳ್ಯ : ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ಮೊಗರ್ಪಣೆ ಸುಳ್ಯ, ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿನಿಗಳ ಎಕ್ಸಲೆನ್ಸ್ ಶೀ ಮಹಿಳಾ ಕ್ಯಾಂಪಸ್ ಗೆ ೧೦೦% ಫಲಿತಾಂಶ ದೊರೆತಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿನಿಗಳು ತೇರ್ಗಡೆ ಹೊಂದಿದ್ದಾರೆ.…

ಅಮರಜ್ಯೋತಿ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ವಾಣಿಜ್ಯ ವಿಭಾಗದಲ್ಲಿ 95.6% ಅಂಕ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಈಗಾಗಲೇ ಪ್ರಕಟಗೊಳಿಸಿದ್ದಾರೆ.ಸುಳ್ಯ ಅಮರಜ್ಯೋತಿ ಕಾಲೇಜಿನ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ದ್ವಿತೀಯ ವಾಣಿಜ್ಯ ವಿಭಾಗದಲ್ಲಿ 95.6%…

ದ್ವಿತೀಯ ಪಿಯುಸಿ ಫಲಿತಾಂಶ ಬಹಿರಂಗ, ಶೇ 73.4% ಉತ್ತೀರ್ಣ – ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ! ಉಡುಪಿ ಫಸ್ಟ್‌, ದ.ಕ ಸೆಕೆಂಡ್

ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್‌ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.…

ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ…

ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : ಏ.11 ರಿಂದ ಬೇಸಿಗೆ ರಜೆ ಆರಂಭ, ಮೇ 29 ರಿಂದ ಶಾಲೆಗಳು ಪುನರಾರಂಭ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ…

ಎನ್.ಎಂ.ಸಿ; ಎನ್.ಎಸ್.ಎಸ್ ಘಟಕದ ವತಿಯಿಂದ ಸುಳ್ಯ ಮತ್ತು ಕಡಬ ವಲಯ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಮೆಮೋರಿಯಲ್ ಕಾಲೇಜು ಘಟಕ ಸುಳ್ಯ ಇದರ ವತಿಯಿಂದ ಆಯೋಜಿಸಿದ್ದ ಸುಳ್ಯ ಮತ್ತು ಕಡಬ ವಲಯ ಅಂತರ್ ಕಾಲೇಜು ಎನ್.ಎಸ್.ಎಸ್ ಸ್ಪರ್ಧಾ ಕಾರ್ಯಕ್ರಮ ಎಪ್ರಿಲ್ 1ರಂದು ನಡೆಯಿತು. ಕಾರ್ಯಕ್ರಮವನ್ನು ಪ್ರೊ. ಸಂಜೀವ ಕುದ್ಪಜೆ, ಮುಖ್ಯಸ್ಥರು,…

ಕೆ.ವಿ.ಜಿ ಪಾಲಿಟೆಕ್ನಿಕ್: “ಯುವ ನಿಧಿ” ಜಾಗೃತಿ ಕಾರ್ಯಕ್ರಮ

ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಅವು ಸಾರ್ಥಕ ತೆ ಮೆರೆಯುತ್ತವೆ- ಡಾ ಉಜ್ವಲ್ ಯು.ಜೆ ಸರ್ಕಾರವು ಅನೇಕ ಉತ್ತಮ ಯೋಜನೆಗಳನ್ನು ರೂಪಿಸುತ್ತದೆ ಆದರೆ ಅದು ಸರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಅದು ಸಾರ್ಥಕತೆ ಮರೆಯುತ್ತದೆ ಎಂದು ಕಿ.ವಿ.ಜಿ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮ

ಎನ್.ಎಂ.ಸಿ, ಮಾರ್ಚ್ 17; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಕರಿಯರ್ ಗೈಡೆನ್ಸ್ ಸೆಲ್ ಮತ್ತು ಐಕ್ಯುಎಸಿ ವತಿಯಿಂದ ವಿಜ್ಞಾನ ಸಂಘ ಮತ್ತು ನೇಚರ್ ಕ್ಲಬ್ ಸಹಯೋಗದೊಂದಿಗೆ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮವು ಮಾರ್ಚ್ 17 ಸೋಮವಾರದಂದು ನಡೆಯಿತು. ಸಂಪನ್ಮೂಲ…