Category: ಶಿಕ್ಷಣ

ಉಡುಪಿ: ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ನಿಧನ

ಹತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನರಾದ ಅಘಾತಕಾರಿ ಘಟನೆ ಮೂಡುಬೆಳ್ಳೆ ಬಳಿ ಜುಲೈ 3 ರಂದು ನಡೆದಿದೆ. ಮೃತರನ್ನು ಮೂಡುಬೆಳ್ಳೆಯ ಸೇಂಟ್ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಎಂದು ಗುರುತಿಸಲಾಗಿದೆ. ಮೃತರು ತಂದೆ ಪಳ್ಳಿದಡಬೆಟ್ಟು…

ಅರಂತೋಡು: ಮಕ್ಕಳ ಕಲಿಕೆಗೆ ಪಿಯುಸಿ ಶಿಕ್ಷಣ ಮಹತ್ವದ ಘಟ್ಟವಾಗಿದೆ- ಕೆ.ಆರ್.ಗಂಗಾಧರ್

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಮಾತನಾಡಿ, ಎರಡು ವರ್ಷಗಳ ಪಿಯುಸಿ ಶಿಕ್ಷಣ ಮಕ್ಕಳ ಕಲಿಕೆಯ…