ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!
ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.…