ಎನ್.ಎಂ.ಸಿ; ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ
ವಿದ್ಯೆಯೆಂಬುದು ಶಾಶ್ವತ, ಪುಸ್ತಕವು ನಮ್ಮ ಆಸ್ತಿ: ಡಾ. ಸುರೇಶ್ ಎಂ ಆಲೆಟ್ಟಿ ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ.…