ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ POCSO ಕಾಯಿದೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ.
ದಿನಾಂಕ 01/08/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ಇಲ್ಲಿ ‘ POCSO’ ಕಾಯಿದೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಷಯದ ಕುರಿತು ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಆಯಿಷತ್ ನೌಫಿಯಾ ಇವರು ಮಾತನಾಡುತ್ತ, POCSO…
