ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ, ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದು. ಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಯುವಕರು…