Category: ಹವಾಮಾನ

ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ. ಶುಕ್ರವಾರ (ನ.15) ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ)…

ಪೆರಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ,

ಪೆರಾಜೆಯ ಕಲ್ಚರ್ಪೆ ಬಳಿ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮರವೊಂದು ಬಿದ್ದಿದೆ. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದು ಬಂದಿದೆ. ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರಿಗೆ ಅಡಚಣೆ ಆಗಿದೆ. ಸದ್ಯ…

ಸುಳ್ಯದಲ್ಲಿ ಮತ್ತೆ ವರುಣನ ಆರ್ಭಟ

ಸುಳ್ಯದಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಕೆಲ ದಿನಗಳಿಂದ ಬಿಸಿಲಿನ ಬೇಗೆಯಲ್ಲಿ ಬೇಯುತ್ತಿದ್ದ ಸುಳ್ಯದಲ್ಲಿ ಮತ್ತೆ ಮಳೆ ಬಂದು ಇಳೆಗೆ ತಂಪೆರೆದಿದೆ. ಸಣ್ಣ ಮಟ್ಟಿನ ಮಿಂಚಿನ‌ಜೊತೆಗೆ, ಚೆನ್ನಾಗಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಆನೆ ಗುಂಡಿ ಬಳಿ ಹೆದ್ದಾರಿಗೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಇಂದು ಸಂಜೆ ಸುರಿದ ಮಳೆ ಮತ್ತು ಜೋರಾಗಿ ಬೀಸಿದ ಗಾಳಿಯಿಂದ ಬೃಹತ್ ಕಾರದ ಮರವೊಂದು, ವಿದ್ಯುತ್ ತಂತಿ ಸಮೇತ ರಸ್ತೆಗೆ ಅಡ್ಡಲಾಗಿ ಉರುಳಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದು ರಸ್ತೆ ಸಂಚಾರ ಅಸ್ವವ್ಯಸ್ತವಾಗಿದೆ.

ಸುಳ್ಯದಲ್ಲಿ ಮರೆಯಾದ ಮಳೆ – ಸೆಖೆ ಅನುಭವ

ಸುಳ್ಯ ದಲ್ಲಿ ಇಷ್ಟು ದಿನ ಇದ್ದ, ಮಳೆ ಅಬ್ಬರ ಕಡಿಮೆಯಾಗಿದ್ದು ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಳ್ಯದಲ್ಲಿ ಸೆಖೆ ಅನುಭವವಾಗುತ್ತಿದೆ. ಜಿಲ್ಲೆಯಲ್ಲೂ…

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ, ಸಂಚಾರ ಸ್ಥಗಿತ

ಮಂಗಳೂರು: ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ…

2 ಬಾರಿ ರಕ್ಷಿಸಿ, ಮೂರನೇ ಬಾರಿ ಜನರನ್ನು ಕರೆ ತರುವಾಗ ಜೀಪ್‌ ಸಮೇತ ಕೊಚ್ಚಿ ಹೋದ ಪ್ರಜೀಶ್

ಸದ್ಯ ಭೂಕುಸಿತ ದುರಂತದಿಂದ ವಯನಾಡಿನ ಚುರಲ್ಮಲಾ ಮತ್ತು ಮುಂಡಕೈ ಹೃದಯಸ್ಪರ್ಶಿ ದೃಶ್ಯಗಳಾಗಿವೆ. ಅನಿರೀಕ್ಷಿತವಾಗಿ ನಡೆದ ಈ ದುರಂತದಲ್ಲಿ 350ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೂಕುಸಿತ ಸಂಭವಿಸಿದಾಗ, ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವರು ಪ್ರಾಣ ಕಳೆದುಕೊಂಡರು. ಹೀಗೆ ಪ್ರಾಣ ಕಳೆದುಕೊಂಡವರಲ್ಲಿ ಪ್ರಜೀಶ್ ಎಂಬ…

ಪುತ್ತೂರು: ಗುಡ್ಡ ಕುಸಿತ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು…

ಅನಾಥ ಮಕ್ಕಳಿಗೆ ಎದೆಹಾಲುಣಿಸಿದ ಎರಡು ಮಕ್ಕಳ ತಾಯಿ

ಕೇರಳದಲ್ಲಿ ಭೂಕುಸಿತದಿಂದ ಭಾರಿ ಸಾವು ನೋವು ಮತ್ತು ವಿನಾಶದ ವರದಿಗಳ ನಡುವೆ ನೆರೆಯ ಇಡುಕ್ಕಿ ಜಿಲ್ಲೆಯಿಂದ ಮನಕಲಕುವ ವರದಿಯೊಂದು ಬಂದಿದೆ. ಇಡುಕ್ಕಿಯ ಎರಡು ಮಕ್ಕಳ ತಾಯಿಯೊಬ್ಬರು ವಯನಾಡು ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಹಸುಗೂಸುಗಳಿಗೆ ಎದೆಹಾಲುಣಿಸಿ, ನಿಸ್ವಾರ್ಥ ಸೇವೆಗೆ ಮುಂದಾಗಿದ್ದಾರೆ. ಕೇರಳದ ಕೇಂದ್ರ…

ನಿಂತಿಕಲ್ : ಮುರುಳ್ಯ ಸಮಾಹಾದಿ ಮಸೀದಿಯ ತಡೆಗೋಡೆ ಕುಸಿತ, ಪಕ್ಕದ ಮನೆ ಭಾಗಶಃ ಹಾನಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಆಗಸ್ಟ್ 1: ಸುಳ್ಯ ತಾಲೂಕಿನ ಮುರುಳ್ಯ ಸಮಹಾದಿ ಮಸೀದಿಯ ತಡೆಗೋಡೆ ಕುಸಿದು, ಪಕ್ಕದ ಮಹಮ್ಮದ್ ರಾಗಿಪೇಟೆ ಯವರ ಮನೆಯ ಮೇಲೆ ಬಿದ್ದು ಮನೆಯು ಭಾಗಶಃ ಹಾನಿಯಾಗಿದ್ದು, ಇಂದು ಸುಳ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲಿಸಿದರು. ಸಮಹಾದಿ ಮಸೀದಿ…