Category: ಹವಾಮಾನ

ಮಳೆ ಆರ್ಭಟ: ಇಂದು ಸಂಜೆ ಮೊಗರ್ಪಣೆ ಮದ್ರಸ ರಜೆ

ಮಳೆಯ ಆರ್ಭಟ ಹೆಚ್ಚಾಗಿದ್ದು ಎಲ್ಲಾ ಕಡೆ ಪರಿಸ್ಥಿತಿ ಕೈಮೀರಿದಂತಿದೆ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರೆಡ್ ಅಲೆರ್ಟ್ ಕೂಡಾ ಘೋಷಿಸಿದೆ. ಎಡೆಬಿಡದ ಮಳೆಯ ಹಿನ್ನಲೆಯಲ್ಲಿ ಇಂದು (ಜು.30) ಮೊಗರ್ಪಣೆಯ ಮದ್ರಸ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಶೇಖಮಲೆ ಗುಡ್ಡ ಕುಸಿತ ಸಂಚಾರ ಅಸ್ತವ್ಯಸ್ತ- ಸುಳ್ಯ-ಪುತ್ತೂರು ಸಂಚರಿಸಲು ಬೆಳ್ಳಾರೆ ಮೂಲಕ ಬದಲಿ ಮಾರ್ಗ.!

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ, ಕುಂಬ್ರ – ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2…

ವಯನಾಡ್ ಮಹಾ ದುರಂತ- ಸಾವಿನ ಸಂಖ್ಯೆ 45ಕ್ಕೆ ಏರಿಕೆ.!

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರುದಾಡುತ್ತಿದ್ದು ಮೈ ಜುಮ್ ಎನಿಸುತ್ತಿದೆ‌. ಸರಕಾರಿ…

ವಯನಾಡ್: ಭೀಕರ ಭೂಕುಸಿತ ಅಸಹಾಯಕ ಸ್ಥಿತಿಯಲ್ಲಿ 400 ಕುಟುಂಬ-  ಒಂದು ಮೃತದೇಹ ಪತ್ತೆ

ವಯನಾಡು ∙ ಮೆಪ್ಪಾಡಿ ಮುಂಡಕೈ ಪಟ್ಟಣ ಮತ್ತು ಚೂರಲ್ ಮಲ ಎಂಬ ಮೂರು ಪ್ರದೇಶದಲ್ಲಿ ಇಂದು ಬೆಳಗ್ಗಿನ‌ಜಾವ ಭಾರಿ ಭೂಕುಸಿತ ಸಂಭವಿಸಿದೆ. ಮುಂಡಕೈ ಪೇಟೆಯಲ್ಲಿ ಬೆಳಗಿನ ಜಾವ ಸರಿಸುಮಾರು 4 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಗೆ ಮೊದಲ ಭೂಕುಸಿತ ಸಂಭವಿಸಿದೆ.…

ಮತ್ತೆ ಭಾರಿ ಮಳೆ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…

ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ NH-73 ಮಾರ್ಗ ಬಂದ್

ಕಳೆದ ಕೆಲ ದಿನಗಳಿಂದ ಜೋರು ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯೊಂದಿಗೆ ಗಾಳಿ ತೀವ್ರಗೊಂಡಿದ್ದು ವಿದ್ಯುತ್ ಕಂಬ, ಮರಗಳು ಧರಗೆ ಉರುಳುತ್ತಿವೆ. ಹೀಗಾಗಿ ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಮಲೆನಾಡು ಭಾಗದಲ್ಲಿ ವರಣನ ಅರ್ಭಟಕ್ಕೆ ಆತಂಕದಲ್ಲೇ…

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ…

ದ. ಕ. ಜಿಲ್ಲೆಯ  ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.20) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.20) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ…

ಮಳೆ ಆರ್ಭಟ: ವಿದ್ಯಾನಗರ ಬಳಿ ಹೊಳೆಯಂತಾದ ಮುಖ್ಯ ರಸ್ತೆ.!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಹಳೆಗೇಟು ವಿದ್ಯಾನಗರ ಬಳಿ ಬೆಟ್ಟಂಪಾಡಿ ತಿರುವಿನ ಮುಖ್ಯ ರಸ್ತೆಯಲ್ಲಿ ನೀರು…

ಸುಳ್ಯ: ಹೆಚ್ಚಾದ ಮಳೆ- ಪೂಜಾ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಸುಳ್ಯದ ಜಟ್ಟಿಪಳ್ಳ ತಿರುವಿನ ಬಳಿಯಿರುವ ಪೂಜಾ ಹೋಟೆಲ್ ಗೆ ನೀರು…