Category: ಇತರೆ

ನಾಳೆ (ಜೂನ್ ೧೦) ಸುಳ್ಯದ ಹಲವೆಡೆ ವಿದ್ಯುತ್ ವ್ಯತ್ಯಯ

33/11ಕೆ.ವಿ. ಬೆಳ್ಳಾರೆ, ಗುತ್ತಿಗಾರು ಮತ್ತು, ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 10 ಮಂಗಳವಾರದಂದು 33/11ಕೆ.ವಿ ಬೆಳ್ಳಾರೆ ವಿದ್ಯುತ್‌ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 6.00 ಗಂಟೆಯವರೆಗೆ ಹಾಗೂ 33/11ಕೆ.ವಿ ಕಾವು ಮತ್ತು 33/11ಕೆ.ವಿ ಸುಳ್ಯ ವಿದ್ಯುತ್‌…

ಸುಳ್ಯ ಸರಕಾರಿ ಆಸ್ಪತ್ರೆ ಡಿ-ದರ್ಜೆ ನೌಕರರ ಮುಷ್ಕರ ವಿಚಾರ

ಆರೋಗ್ಯ ಇಲಾಖಾ ಸಹ ನಿರ್ದೇಶಕರು ಮೈಸೂರು ವಿಭಾಗ ಇವರನ್ನು ಭೇಟಿಯಾದ ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ ತಕ್ಷಣ ಸ್ಪಂದಿಸಿದ ಸಹ ನಿರ್ದೇಶಕರು – ಏಜೆನ್ಸಿಗೆ ಹಣ ಪಾವತಿಕಡತಕ್ಕೆ ಅನುಮೋದನೆ ಸುಳ್ಯದ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ…

ಸಮಹಾದಿ ರೀಫಾಯ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

ಕುಟುಂಬ ಸಂಬಂಧ ನೆಲೆ ನಿಲ್ಲಿಸಿ ಬಡವರ ಮೇಲೆ ಕರುಣೆ ತೋರಿ : ರಫೀಕ್ ನಿಝಮಿ ಉಸ್ತಾದ್ ರವರಿಂದ ಈದ್ ಸಂದೇಶ ಸಮಹಾದಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ ಜೂ 7ರಂದು ನಡೆಯುತು ಮುದರ್ರಿಸ್ ರಫೀಕ್ ನಿಝಮಿ ಉಸ್ತಾದ್ ಈದ್…

ದುಗಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ನಡೆಯಿತು

ಜಗತ್ತಿನಾದ್ಯಂತ ಮುಸ್ಲಿಮರು ಆಚರಿಸುವ ಅತಿ ಬಹುಮುಖ್ಯ ಎರಡು ಹಬ್ಬಗಳೆಂದರೆ ಬಕ್ರೀದ್ ಮತ್ತು ರಂಜಾನ್ ಅತ್ಯಂತ ಪವಿತ್ರ ಹಬ್ಬ ಎಂದು ಪರಿಗಣಿಸಲಾಗುತ್ತದೆ. ಬಕ್ರೀದ್ ಹಬ್ಬಕ್ಕೆ ಸುಮಾರು 5000 ವರ್ಷದ ಇತಿಹಾಸವಿದೆ. ಬಕ್ರೀದ್ ಹಬ್ಬದ ವಿಶೇಷವೆಂದರೆ ತ್ಯಾಗ, ಬಲಿದಾನ, ಆಹಾರ ದಾನದ ಸಮ್ಮಿಲನ ಮತ್ತು…

ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ಸಡಗರದ ಈದ್ ಹಬ್ಬ ಆಚರಣೆ

ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ಈದ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ದೊಂದಿಗೆ ಆಚರಿಸಲಾಯಿತು ಖತೀಬ್ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಸಹಾಬಾಳ್ವೆಗೆ ಒತ್ತು…

ಏಣಾವರ: ಸಂಭ್ರಮದ ಈದುಲ್ ಅಲ್ಹಾ ಆಚರಣೆ, ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ…

ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಮಸೀದಿಯ ಖತಿಬರಾದ ಇಕ್ಬಾಲ್ ಇರ್ಫಾನಿ ಯವರು ಖುತುಬಾ ನೆರವೇರಿಸಿ ಮಾತನಾಡಿ ಸರಳತೆ, ತ್ಯಾಗ ತಾಳ್ಮೆಗಳೆಂಬ ಅರ್ಥಪೂರ್ಣ ಬದುಕಿನ ಅನಿರ್ವಾಯ ಗುಣಗಳ ಮೂಲಕ ಸಮಾಜದ ಕನಸನ್ನು ಬೆಸೆಯುವ ವೈಚಾರಿಕತೆಯ ಮಹಾ ಘೋಷಣೆಯ ಸ್ಮರಣೆಯೇ…

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ- ನೈಜ್ಯ ಪರಿಸರ ಕಾಳಜಿ ನಿರಂತರವಾಗಿರಲಿ: ಡಾ. ಸಂಧ್ಯಾ ಕೆ

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ…

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾಹಿತಿ ನೀಡಿ,…

ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ದನದ ಹೆಸರಿನಲ್ಲಿ ಸಂಘಪರಿವಾರದಿಂದ ಶಾಂತಿ ಕದಡುವ ಹುನ್ನಾರ: ಗರಿಷ್ಠ ಭದ್ರತೆ ನೀಡಲು SDPI ಆಗ್ರಹ

ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವು ಬರುತ್ತಿದೆ. ಸಂಘಪರಿವಾರ ಕಾರ್ಯಕರ್ತರು ಮುಸ್ಲಿಮರ ಹಬ್ಬಕ್ಕೆ ತೊಂದರೆ ತಂದೊಡ್ದುವ ಕೃತ್ಯಕ್ಕೆ ಮುಂದಾಗಿದ್ದು, ಬಕ್ರೀದ್ ಹಬ್ಬದ ಪ್ರಮುಖ ಘಟ್ಟವಾದ ಕುರ್ಬಾನಿಗೆ ಅಡ್ಡಿಪಡಿಸಲು ಯತ್ನಿಸುತ್ತಿದೆ. ಅಲ್ಲಲ್ಲಿ ಪ್ರಮುಖವಾಗಿ ಒಳಗಿನ ರಸ್ತೆಗಳಲ್ಲಿ ವಾಹನಗಳನ್ನು ಪರಿಶೀಲನೆ ನಡೆಸುವಂತಹ…