ಈಶ್ವರಮಂಗಲ ತ್ವೈಬಾ ಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ
ಈಶ್ವರಮಂಗಲ: ಧಾರ್ಮಿಕ ಮತ್ತು ಲೌಕಿಕ ಶಿಕ್ಷಣದ ಸಮನ್ವಯದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಇಲ್ಲಿನ ಪ್ರತಿಷ್ಠಿತ ತ್ವೈಬಾ ವಿದ್ಯಾಸಂಸ್ಥೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ದಾಖಲಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ. ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗೆ…
