ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ
ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಮಸೀದಿಯ ಖತಿಬರಾದ ಇಕ್ಬಾಲ್ ಇರ್ಫಾನಿ ಯವರು ಖುತುಬಾ ನೆರವೇರಿಸಿ ಮಾತನಾಡಿ ಸರಳತೆ, ತ್ಯಾಗ ತಾಳ್ಮೆಗಳೆಂಬ ಅರ್ಥಪೂರ್ಣ ಬದುಕಿನ ಅನಿರ್ವಾಯ ಗುಣಗಳ ಮೂಲಕ ಸಮಾಜದ ಕನಸನ್ನು ಬೆಸೆಯುವ ವೈಚಾರಿಕತೆಯ ಮಹಾ ಘೋಷಣೆಯ ಸ್ಮರಣೆಯೇ…