ಸುಳ್ಯ: ಗಾಂಧಿನಗರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ನೇತಾಡುತ್ತಿರುವ ಕಬ್ಬಿಣದ ಫ್ರೇಮ್ – ತೆರವಿಗೆ ಆಗ್ರಹಿಸಿ ಅಧಿಕಾರಿಗಳಿಗೆ ದೂರು
ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿನಗರದಲ್ಲಿರುವ ಮಾಸ್ಟರ್ ಕಾಂಪ್ಲೆಕ್ಸ್ ಕಟ್ಟಡದ ಮೇಲ್ಭಾಗದಲ್ಲಿ ಬೃಹತ್ ಕಬ್ಬಿಣದ ಫ್ರೇಮ್ (Iron Frame) ಒಂದು ಕಳೆದ ಕೆಲವು ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿ ನೇತಾಡುತ್ತಿದ್ದು, ಯಾವುದೇ ಕ್ಷಣದಲ್ಲಿ ಭೀಕರ ಅನಾಹುತ ಸಂಭವಿಸುವ ಆತಂಕ ಎದುರಾಗಿದೆ. ಈ ಬಗ್ಗೆ…
