Category: ಇತರೆ

ಸುಳ್ಯ ಜೂ.ಕಾಲೇಜ್ ಉಪನ್ಯಾಸಕಿ ಹಸೀನಾ ಬಾನುರವರಿಗೆ ಪ್ರಾಂಶುಪಾಲರಾಗಿ ಭಡ್ತಿ

ಸುಳ್ಯ ಸರಕಾರಿ ಜೂನಿಯರ್ ಕಾಲೇಜ್ ನಲ್ಲಿ ಹಿಂದಿ ಉಪನ್ಯಾಸಕರಾಗಿದ್ದ ಶ್ರೀಮತಿ ಹಸೀನಾ ಬಾನು ಇವರಿಗೆ ಪ್ರಾಂಶುಪಾಲರಾಗಿ ಮುಂಭಡ್ತಿ ಹೊಂದಿದ್ದು , ಇದೀಗ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾಗಿ ವರ್ಗಾವಣೆಯಾಗಿದೆ. ಸಂಪಾಜೆಯ ನಿವೃತ್ತ ಶಿಕ್ಷಕ ಇಬ್ರಾಹಿಂ ಮಾಸ್ಟರ್ ರವರ…

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ -ಮೇ 28ರವರೆಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಜಿಲ್ಲೆಯ…

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!

ರಾಜ್ಯದಲ್ಲಿ ಮೇ.24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ…

ಮೈಸೂರು ಸ್ಯಾಂಡಲ್ ಸೋಪ್ ರಾಯ ಭಾರಿಯಾಗಿ ‘ತಮನ್ನಾ ಭಾಟಿಯಾ’ ನೇಮಕ.!

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಗೊಂಡಿದ್ದು, ಬರೋಬ್ಬರಿ 6.20 ಕೋಟಿ ಸಂಭಾವನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 02…

ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!

ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.…

ಕನ್ನಡದ ಸಾಹಿತಿ ಬಾನು ಮುಷ್ತಾಕ್​ರ ಹಾರ್ಟ್​ ಲ್ಯಾಂಪ್​ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಗೌರವ! Booker prize

ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ…

ಬೆಂಗಳೂರಿನಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಐಟಿ ಕಂಪನಿ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಂ’ ಘೋಷಣೆ.!

ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದ್ದು, ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ. ಸಾಧ್ಯವಾದರೆ ಆಫೀಸಿಗೆ ಬರಬಹುದು,…

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

ರಾಜ್ಯದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲೆಗಳಲ್ಲಿ 10 ದಿನಗಳ ‘ಬ್ಯಾಗ್ ರಹಿತ ದಿನ’ ಆಚರಣೆಗೆ ಮಾರ್ಗಸೂಚಿ ಹೊರಡಿಸಿದೆ. ಹೌದು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಾರ್ಗಸೂಚಿರೂಪಿಸಿದ್ದು,…

Yellow Alert; ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಮೇ 18ರಂದು ಕರಾವಳಿ…

ಥಟ್ ಅಂತ ಹೇಳಿ‌ ಖ್ಯಾತಿಯ ಡಾ. ನಾ ಸೋಮೇಶ್ವರ ಸುಳ್ಯಕ್ಕೆ

ಸುಳ್ಯದ ವಾಸವಿ ಸಾಹಿತ್ಯ ಕಲಾ ವೇದಿಕೆ ವತಿಯಿಂದ ನಾಳೆ ಮೇ.18 ರಂದು ನಡೆಯುವ ಡಾ.ವೀಣಾ ಎನ್. ಸುಳ್ಯ ಇವರ ಕವನ ಸಂಕಲನ ಭಾವಲಹರಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡದ ಖ್ಯಾತ ಸಾಹಿತಿ ಹಾಗೂ ಥಟ್ ಅಂತ ಹೇಳಿ ಕಾರ್ಯಕ್ರಮದ ರೂವಾರಿ ಡಾ.…