ಗೊಂದಲದಿಂದ ಕೂಡಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಕೋರಿ SDPI ಯಿಂದ ಚುನಾವಣಾ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು,ಜುಲೈ 28:- ಯಾವುದೇ ಪೂರ್ವ ತಯಾರಿ ಮಾಡದೇ ಹರಕೆ ಸಂದಾಯ ಮಾಡಿ ಕೈ ತೊಳೆದುಕೊಳ್ಳಬೇಕು ಎಂಬ ರೀತಿಯಲ್ಲಿ ತರಾತುರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಕೂಡಲೇ ಮುಂದೂಡಬೇಕು ಮತ್ತು ಆಡಳಿತಾತ್ಮಕ ಕೆಲಸ ಕಾರ್ಯಗಳು ಆದ ಬಳಿಕ ಚುನಾವಣಾ ನಿಯಮಗಳನ್ನು…