Category: ಇತರೆ

ಅಮರಜ್ಯೋತಿ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ವಾಣಿಜ್ಯ ವಿಭಾಗದಲ್ಲಿ 95.6% ಅಂಕ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಈಗಾಗಲೇ ಪ್ರಕಟಗೊಳಿಸಿದ್ದಾರೆ.ಸುಳ್ಯ ಅಮರಜ್ಯೋತಿ ಕಾಲೇಜಿನ ವಿದ್ಯಾರ್ಥಿನಿ ಖಾಲಿದ ನುಹಾ’ಗೆ ದ್ವಿತೀಯ ವಾಣಿಜ್ಯ ವಿಭಾಗದಲ್ಲಿ 95.6%…

ದ್ವಿತೀಯ ಪಿಯುಸಿ ಫಲಿತಾಂಶ ಬಹಿರಂಗ, ಶೇ 73.4% ಉತ್ತೀರ್ಣ – ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ! ಉಡುಪಿ ಫಸ್ಟ್‌, ದ.ಕ ಸೆಕೆಂಡ್

ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್‌ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.…

ನನ್ನ ಉದ್ಯೋಗಿಗಳೆ ದೇವರು: ಕಾರುಗಳನ್ನು ಉಡುಗೊರೆ ಕೊಟ್ಟ ಮಾಲೀಕ! ನೌಕರರ ಖುಷಿಯೇ ನನ್ನ ಖುಷಿ…

ಯಾವುದೇ ಕಂಪನಿಯಾಗಿರಲಿ ತನ್ನ ಬೆಳವಣಿಗೆಗೆ ಉದ್ಯೋಗಿಗಳ ಶ್ರಮ ತುಂಬಾ ಇರುತ್ತದೆ. ವರ್ಷದುದ್ದಕ್ಕೂ ಕಂಪನಿಗಾಗಿ ದುಡಿಯುವವರಿಗೆ ಸಂಬಳ ಬಿಟ್ಟು ಬೇರೇನೂ ಸಿಗುವುದಿಲ್ಲ. ಆದರೆ ಕೆಲವೊಂದೆಡೆ ಮನಸುಳ್ಳ ಮಾಲೀಕರು ತಮ್ಮ ಉದ್ಯೋಗಿಗಳನ್ನು ಮನೆ-ಮಂದಿಯಂತೆ ಕಾಣುತ್ತಾರೆ. ಅವರ ಲಾಭದಲ್ಲಿ ಒಂದಷ್ಟು ಹಣವನ್ನು ಉದ್ಯೋಗಿಗಳಿಗಾಗಿ ವ್ಯಯಿಸುತ್ತಾರೆ. ಇಂತಹ…

ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ…

LPG ಅಡುಗೆ ಅನಿಲ ದರ ಪ್ರತಿ ಸಿಲಿಂಡರ್ ಗೆ 50 ರೂ ಹೆಚ್ಚಳ

ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. ಈ ಏರಿಕೆ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಅನ್ವಯಿಸಲಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ ₹2 ಹೆಚ್ಚಿಸಿದ ಕೇಂದ್ರ ಸರ್ಕಾರ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ ಎನ್ನಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2…

ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಎರಡು ದಿನಗಳ ಹಿಂದಷ್ಟೇ ಸಂಸತ್‌ ಅನುಮೋದನೆ ಪಡೆದ ವಕ್ಫ್ ತಿದ್ದುಪಡಿ ವಿಧೇಯಕ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ. ಇದರೊಂದಿಗೆ ವಿಧೇಯಕವು ಅಧಿಕೃತವಾಗಿ ಕಾಯಿದೆಯಾಗಿ ಜಾರಿಗೆ ಬಂದಿದೆ. ಈಗಾಗಲೇ ವಿಧೇಯಕದ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್‌, ಎಐಎಂಐಎಂ, ಆಪ್‌ ಪ್ರತ್ಯೇಕವಾಗಿ…

ಆರ್ತಾಜೆ: ನಿರಂತರ ವಿದ್ಯುತ್ ಸಮಸ್ಯೆ; ತೀರದ ವೋಲ್ಟೇಜ್ ಟ್ರಬಲ್

ಪೈಚಾರ್: ಆರ್ತಾಜೆಯಲ್ಲಿ ಮತ್ತೆ ವಿದ್ಯುತ್ ಸಮಸ್ಯೆ ಸುಮಾರು 15 ದಿನಗಳಿಂದ ಪದೇ ಪದೇ ಕಾಣುತ್ತಿರುವ ವೊಲ್ಟೇಜ್ ಸಮಸ್ಯೆ, ಲೈನ್ ಮೇನ್ ವಿಚಾರಿಸಿದಾಗ ಟಿ.ಸಿ ಸಮಸ್ಯೆ ಎಂಬ ಉತ್ತರ, ಕಳೆದ ಮೂರು ತಿಂಗಳ ಹಿಂದೆ ಮನವಿಯನ್ನು ನೀಡಿದಾಗ ಅಧಿಕಾರಿಗಳು 3Pc ಲೈನ್ ಅಳವಡಿಕೆ…

ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : ಏ.11 ರಿಂದ ಬೇಸಿಗೆ ರಜೆ ಆರಂಭ, ಮೇ 29 ರಿಂದ ಶಾಲೆಗಳು ಪುನರಾರಂಭ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ…

ಮೊಗರ್ಪಣೆ: ಮುಹಿಯ್ಯದ್ದೀನ್‌ ಜುಮಾ ಮಸೀದಿ ಇದರ ನೂತನ ಖತೀಬರಾಗಿ ಅಬ್ದುಲ್ ಖಾದ‌ರ್ ಸಖಾಫಿ ಅಲ್ ಖಾಮಿಲ್ ರವರ ನೇಮಕ

ಮೊಗರ್ಪಣೆ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಮುದಸರಾಗಿ ಹಿರಿಯ ವಿದ್ವಾಂಸ ಖ್ಯಾತ ವಾಗಿ ಅಬ್ದುಲ್ ಖಾದ‌ರ್ ಸಖಾಫಿ ಆಲ್ ಖಾಮಿಲ್ ಮುದುಗಡ ಇವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಸುಮಾರು 4 ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದ ಹಾಫಿಲ್ ಶೌಖತ್…