‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಸುಳ್ಯ ತಾಲೂಕು ಅಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ
ಸುಳ್ಯ: ನಾಡು-ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಸುಳ್ಯ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ರವರನ್ನು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಆಯ್ಕೆ ಮಾಡಲಾಗಿದೆ ಸುಳ್ಯ…
