Category: ಇತರೆ

ನಶೆ ಎಂಬಾ ನಾಶ

ಬಾಲ್ಯದಲ್ಲಿ ಮಾಡುವ ಸಣ್ಣ ತಪ್ಪುಗಳಿಗೆ ಕ್ಷಮೆ ನೀಡುತ್ತಾರೆ,ಆದರೆ ಆಗೇ ಅಲ್ಲ ಯೌವನಕ್ಕೆ ಕಾಲಿಟ್ಟಾಗ ಯೌವನವನ್ನು ವ್ಯರ್ಥಗೊಳಿಸಬಾರದು,ಅಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಳ್ಳವ ಮುನ್ನ ಸಮಯವು ದೂರ ಹಾದು ಹೋಗಿರುತ್ತೆ, ವಾರ್ದಕ್ಯದ ಇದೆ ಅಲ್ಲಿ ತಿದ್ದಿ ಕೊಳ್ಳುವ ಎಂಬುದು ಬೇಡ ಅದರ ಗ್ಯಾರಂಟಿ ದೇವನೇ…

ಸುಳ್ಯ: ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಅಝೀಝ್ ಕಚ್ಚು ರವರಿಗೆ ಎಸ್‌ಡಿಪಿಐ ವತಿಯಿಂದ ಬೀಳ್ಕೊಡುಗೆ

www.nammasullia.in: ಮಾರ್ಚ್ 17: ಇದೇ ಬರುವ 20 ನೇ ತಾರೀಖಿನಂದು ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಸದಸ್ಯರಾದ ಅಝೀಝ್ ಕಚ್ಚು ರವರನ್ನು ಪಕ್ಷದ ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ.ಎ.ರವರು ಅವರ ಮನೆಗೆ ಭೇಟಿ…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮ

ಎನ್.ಎಂ.ಸಿ, ಮಾರ್ಚ್ 17; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಕರಿಯರ್ ಗೈಡೆನ್ಸ್ ಸೆಲ್ ಮತ್ತು ಐಕ್ಯುಎಸಿ ವತಿಯಿಂದ ವಿಜ್ಞಾನ ಸಂಘ ಮತ್ತು ನೇಚರ್ ಕ್ಲಬ್ ಸಹಯೋಗದೊಂದಿಗೆ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮವು ಮಾರ್ಚ್ 17 ಸೋಮವಾರದಂದು ನಡೆಯಿತು. ಸಂಪನ್ಮೂಲ…

ಸುಳ್ಯ: ಗ್ಯಾರಂಟಿ ಅನುಷ್ಠಾನ ಯೋಜನೆ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಯೋಜನೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಮಾ 17 ರಂದು ಸುಳ್ಯದ ಅನ್ಸಾರಿಯ ಸಭಾ ಭವನದಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳಾ…

ಸುನಿತಾ ವಿಲಿಯಮ್ಸ್..!!

ಬಾಹ್ಯಾಕಾಶ ಯಾನಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ 285 ದಿನಗಳ ಬಳಿಕ ಇದೇ ಮಾರ್ಚ್ 19 ಭೂಮಿಗೆ ಮರಳುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಶುಭ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳನ್ನು ಹೇಳುತ್ತಾ…. ಕಳೆದ ಆಗಸ್ಟ್ ನಲ್ಲಿ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸಿಕ್ಕಿಹಾಕಿಕೊಂಡಾಗ…

SSF ಸುಳ್ಯ ಸೆಕ್ಟರ್ ವತಿಯಿಂದ ಕ್ಯಾಂಪಸ್ ಇಫ್ತಾರ್ ಮೀಟ್

ಸುಳ್ಯ:- ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ SSF ಸುಳ್ಯ ಸೆಕ್ಟರ್ ವತಿಯಿಂದ ಕ್ಯಾಂಪಸ್ ಇಫ್ತಾರ್ ಮೀಟ್ ಕಾರ್ಯಕ್ರಮ ವು ಮಾರ್ಚ್ 15 ರಂದು ಶನಿವಾರ ಅನ್ಸಾರ್ ಕಾಂಪ್ಲೆಕ್ಸ್ ಸುನ್ನಿ ಸೆಂಟರ್ ಸುಳ್ಯದಲ್ಲಿ ನಡೆಯಿತು, ಸೆಕ್ಟರ್ ಅಧೀನದ ಯೂನಿಟ್ ಗಳಿಂದ ಸುಮಾರು…

Dr Bro: ಖ್ಯಾತ ಯೂಟ್ಯೂಬರ್ ಡಾ. ಬ್ರೋ ವಿರುದ್ಧ ಆಟೋ, ಕ್ಯಾಬ್ ಚಾಲಕರ ಆಕ್ರೋಶ! ಕಾರಣವೇನು?

ಯೂಟ್ಯೂಬ್ ಮೂಲಕವೇ ಕನ್ನಡಿಗರ ಮನಗೆದ್ದ ಹುಡುಗ. ಕನ್ನಡಿಗರಿಗೆ ಜಗತ್ತನ್ನು ತೋರಿಸುತ್ತೇನೆ ಎಂದು ಹೊರಟ ಗಗನ್ ಶ್ರೀನಿವಾಸ್ ಡಾ. ಬ್ರೋ ಆಗಿ ಕನ್ನಡಿಗರ ಮನಗೆದ್ದವರು. ಈಗಾಗಲೂ ಜಗತ್ತಿನ ಹಲವು ದೇಶಗಳನ್ನು ಕನ್ನಡಿಗರಿಗೆ ತೋರಿಸಿದ್ದಾರೆ. ವಿವಾದದಿಂದ ಸದಾ ದೂರವೇ ಇರುವ ಡಾ. ಬ್ರೋ ಮೇಲೆ…

ಪಡಿತರ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ಕ್ಯಾನ್ಸಲ್.! ರಾಜ್ಯ ಸರ್ಕಾರದ ಮಹತ್ವದ ಆದೇಶ

ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಗಂಭೀರವಾದ ಎಚ್ಚರಿಕೆಯೊಂದನ್ನು ಕೊಟ್ಟಿದೆ. ನೀವೇನಾದರೂ ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್‌ ರದ್ದಾಗಲಿದೆ ಎನ್ನುವ ಎಚ್ಚರಿಕೆಯನ್ನು ಕೊಡಲಾಗಿದೆ. ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ ಗೆ ಸಂಬಂಧಿಸಿದಂತೆ ಮತ್ತೊಂದು ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ…

ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಪೇರಡ್ಕ ಗೂನಡ್ಕ ಹಯಾತುಲ್ ಇಸ್ಲಾಂ ಮದರಸಕ್ಕೆ ಶೆ.100 ಫಲಿತಾಂಶ

ಸಂಪಾಜೆ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪೇರಡ್ಕ ತೆಕ್ಕಿಲ್ ಮೊಹಮ್ಮದ್ ಹಾಜಿ ಮೆಮೋರಿಯಲ್ ತಕ್ವಿಯತುಲ್ ಇಸ್ಲಾಂ ಮದರಸ ಮತ್ತು ಗೂನಡ್ಕ ಹಯಾತುಲ್ ಇಸ್ಲಾಂ ಮದರಸ ಇದರ ಮದರಸ ವಿದ್ಯಾರ್ಥಿಗಳು ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ ನೂರು ಫಲಿತಾಂಶ…

ಸುಳ್ಯ ‌ನಗರ ಯೋಜನಾ ಅಧ್ಯಕ್ಷರಾಗಿ ಕೆ.ಎಂ ಮುಸ್ತಫಾ ಆಯ್ಕೆ, ಟಿ.ಎಂ ಶಾಹಿದ್ ಅಭಿನಂದನೆ

ಬಹು ಜನರ ನಿರೀಕ್ಷೆಯ ಸುಳ್ಯ ನಗರ ಯೋಜನಾ ಪ್ರಾಧಿಕಾರ ರಚಿಸಿ ಅದರ ಅಧ್ಯಕ್ಷರಾಗಿ ನೇಮಕ ಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಂ ಮುಸ್ತಾಫ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದಿಸಿದ್ದಾರೆ ಅವರ ನೇಮಕಕ್ಕೆ ಸಹಕರಿಸಿದ…