ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಪೌರಾಡಳಿತ ಮತ್ತು ಹಜ್ಜ್ ಸಚಿವ ರಹೀಂ ಖಾನ್ ಅವರಿಗೆ ಸನ್ಮಾನ
ಕರ್ನಾಟಕ ಸರಕಾರದ ಪೌರಾಡಳಿತ ಮತ್ತು ಹಜ್ಜ್ ಸಚಿವರಾದ ರಹೀಂ ಖಾನ್ ರವರು ಸೆ.21 ರಂದು ಅರಂತೋಡು ಟಿ.ಎಂ ಶಹೀದ್ ತೆಕ್ಕಿಲ್ ರವರ ತೆಕ್ಕಿಲ್ ನಿವಾಸಕ್ಕೆ ತೆರಳಿ ಭೋಜನವನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಅವರನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಸ್ಥಾಪಕಾಧ್ಯಕ್ಷ ಟಿ.ಎಂ…
