ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ
ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸವಣೂರು ಗ್ರಾಮ ಸಮಿತಿ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮಾಂತೂರು ಅಂಬೇಡ್ಕರ್ ಭವನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೆನರಾರವರು…
