Category: ಇತರೆ

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ…

ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ನಾಳೆ(ಜು.25) ರಜೆ

ನಾಳೆ ಜು 25 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ. ಮಳೆ ಹಿನ್ನೆಲೆಯಲ್ಲಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ…

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್‌ ವತಿಯಿಂದ ಮುಅಲ್ಲಿಂಡೇ ಕಾರ್ಯಕ್ರಮ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಅವರಿಂದ 50ಕ್ಕೂ ಹೆಚ್ಚು ಮದ್ರಸಾ ಅಧ್ಯಾಪಕರಿಗೆ ಉಡುಗೊರೆ ವಿತರಣೆ ಸುಳ್ಯ: ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ನಿರ್ದೇಶನದಂತೆ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ ಮುಅಲ್ಲಿಂ ಡೇ ‘ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಂಪು…

ಫ್ರೆಂಡ್ಸ್ ಸರ್ಕಲ್ ಶಾಂತಿನಗರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Nammasullia: 2025-26 ನೇ ಸಾಲಿನ ಫ್ರೆಂಡ್ಸ್ ಸರ್ಕಲ್ ಶಾಂತಿನಗರ ಇದರ ಪ್ರಥಮ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ನವೀನ್ ಕುಮಾರ್ ಎಸ್.ಆರ್, ಕಾರ್ಯದರ್ಶಿಯಾಗಿ ಪೃಥ್ವಿರಾಜ್ ಎ . ಸಿ, ಖಜಾಂಜಿಯಾಗಿ ಪ್ರೀಥಮ್ ಮಜಿಕೋಡಿ…

ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸುವಂತಿದೆ. ಈ ಪ್ರಕರಣಗಳ ಸತ್ಯ ಹೊರಹಾಕಿ, ನಿಜಕ್ಕೂ ನ್ಯಾಯ ದೊರೆಯುವಂತೆ ಮಾಡಲು ಎಸ್‌ಡಿಪಿಐ (SDPI) ಪಕ್ಷ ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದೆ.…

ಸುಳ್ಯ: ಸರಕಾರಿ ಜೂನಿಯರ್ ಕಾಲೇಜ್ ವಠಾರದಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿ ಕೊಡುವಂತೆ ಅರಣ್ಯಧಿಕಾರಿಗಳಿಗೆ ಮನವಿ

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವದ ಅಂಗವಾಗಿ ಸಭಾ ಭವನ ನಿರ್ಮಾಣ ವಾಗಲಿರುವ ಹಿನ್ನಲೆ ಯಲ್ಲಿ ಶಾಲಾ ವಠಾರದಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿ ಕೊಡುವಂತೆ ಜು 19 ರಂದು ಕಾಲೇಜು ವತಿಯಿಂದ ಸುಳ್ಯ ಅರಣ್ಯ ಅಧಿಕಾರಿಗಳಿಗೆ…

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ವಿಧಿವಶ

ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…

ಸುಳ್ಯ: ಕೃಷಿತೋಟಕ್ಕೆ ನುಗ್ಗಿದ ಆಫ್ರಿಕನ್ ದೈತ್ಯ ಬಸವನ ಹುಳುಗಳು; ಕೃಷಿಕರಲ್ಲಿ ಮೂಡಿದ ಆತಂಕ

ಸುಳ್ಯ ತಾಲೂಕಿನಾದ್ಯಂತ ಕೃಷಿ ತೋಟದಲ್ಲಿ ಆಫ್ರಿಕನ್ ದೈತ್ಯ ಬಸವನಹುಳುಗಳು ಕಾಣಿಸಿಕೊಂಡಿದ್ದು, ಸ್ಥಳೀಯ ಕೃಷಿಕರಲ್ಲಿ ಆತಂಕ ಮೂಡಿದೆ. ಇದರ ನಿಯಂತ್ರಣ ಕೃಷಿಕರಿಗೆ ಸವಾಲಾಗಿದೆ. ಆಫ್ರಿಕಾದ ದೈತ್ಯ ಬಸವನ ಹುಳು ವಿಶ್ವದ ಅತೀದೊಡ್ಡ ಹಾಗೂ ಅತ್ಯಂತ ಹಾನಿಕಾರಕ ಬಸವನ ಕೀಟಗಳಲ್ಲಿ ಒಂದಾಗಿದೆ. ಇವು ಗ್ಯಾಸೊಪೊಡಾ…

ಬೋರುಗುಡ್ಡೆ ಅಯಲ್’ವಾಸಿ ಬಂಧಂ 2023; ಸರ್ವ ಸದಸ್ಯರ ಸಭೆ ಹಾಗೂ ನೂತನ ಸಮಿತಿ ರಚನೆ

Nammasullia: ಬೋರುಗುಡ್ಡೆ ಆಯಲ್ ವಾಸಿಗಳ ವಾಟ್ಸಪ್‌ ಗ್ರೂಪ್‌ – “ಬಂಧಂ 2023” ಇದರ ಸರ್ವಸದಸ್ಯರ ಸಭೆ ದಿನಾಂಕ 17-07-2025 ರಂದು ಗುರುವಾರ ರಾತ್ರಿ 8 ಗಂಟೆಗೆ ವೆಜ್ ಬಷೀರ್ ರವರ ನಿವಾಸದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವು ಬಹು ಅಸ್ಸಯ್ಯದ್ ಕುಂಇಿ ಕೋಯ…

ಎಡೆಬಿಡದ ಮಳೆ; ಜು.17 ತಾಲೂಕಿನ ಪ್ರಾಥಮಿಕ- ಪ್ರೌಢಶಾಲೆಗಳಿಗೆ ರಜೆ

Nammasullia: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಕಾರಣದಿಂದ, ಜುಲೈ 17, 2025 ರಂದು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.