Category: ಇತರೆ

ಪಾಕ್ ದಾಳಿಗೆ ಚಂಡೀಗಢದಲ್ಲಿ ಮೊಳಗಿದ ಸೈರನ್‌ಗಳು; ಸಾರ್ವಜನಿಕರಿಗೆ ಮನೆ ಬಿಟ್ಟು ಬಾರದಂತೆ ಸೂಚನೆ

ಚಂಡೀಗಢದಲ್ಲಿ ಗುರುವಾರ ರಾತ್ರಿ ವಾಯು ದಾಳಿ ಸೈರನ್‌ಗಳು ಧ್ವನಿಸಿದವು, ಇದರಿಂದಾಗಿ ನಗರದಾದ್ಯಂತ ಆತಂಕದ ವಾತಾವರಣ ಸೃಷ್ಟಿಯಾಯಿತು. ಪಾಕಿಸ್ತಾನದಿಂದ ಸಂಭವನೀಯ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿವಾಸಿಗಳಿಗೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರಲು ಮತ್ತು ಅಗತ್ಯ…

ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ನೂತನ ಪೋಪ್ ಆಗಿ ಆಯ್ಕೆ: ‘ಪೋಪ್ ಲಿಯೋ 14’ ಎಂದು ನಾಮಕರಣ

ಅಮೆರಿಕದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಪೋಪ್ ಆಗಿ ಆಯ್ಕೆಯಾದರು. ಅವರು ಪೋಪ್ ಲಿಯೋ XIV ಎಂದು ಹೆಸರು ಪಡೆದಿದ್ದಾರೆ. ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಗುರುವಾರ ಯುನೈಟೆಡ್ ಸ್ಟೇಟ್ಸ್‌ನಿಂದ ಮೊದಲ ಪೋಪ್ ಆದರು, ಪ್ರಪಂಚದಾದ್ಯಂತದ ಕಾರ್ಡಿನಲ್‌ಗಳು ಅವರನ್ನು ವಿಶ್ವದ 1.4 ಬಿಲಿಯನ್…

ಸುಳ್ಯ- ಹಳೆಗೇಟು ಪರಿಸರದಲ್ಲಿ ಡೈಮಂಡ್ ಬಳೆ ಕಳೆದುಕೊಂಡಿದೆ, ಸಿಕ್ಕಿದವರು ಹಿಂತಿರುಗಿಸಬೇಕಾಗಿ‌ಮನವಿ

ಸುಳ್ಯ- ಹಳೇಗೇಟು ಪರಿಸರದಲ್ಲಿ ಡೈಮಂಡ್ ಬಳೆ ಕಳೆದುಹೋಗಿದೆ. ಸಿಕ್ಕಿದವರು ಈ‌ಕೆಳಗೆ ನೀಡಿರುವ ಸಂಖ್ಯೆ ಸಂಪರ್ಕಿಸಿ. ಹಾಗೂ ತಂದುಕೊಟ್ಟವರಿಗೆ ಸೂಕ್ತ ಬಹುಮಾನ ಕೊಡಲಾಗುವುದು ಎಂದು ತಿಳಿಸಲಾಗಿದೆ.Mob: 94819795259980209147

ನಿಹಾಲ್ ಕಮಾಲ್ ಖೇಲೋ ಇಂಡಿಯಾ ಯುವ ಕ್ರೀಡಾಕೂಟ 2025 ಕ್ಕೆ ಆಯ್ಕೆ

ಭದ್ರ ಭವಿಷ್ಯವಿರುವ ಯುವ ಅಥ್ಲೀಟ್ ನಿಹಾಲ್ ಕಮಾಲ್ ಅವರನ್ನು, 2025ರ ಮೇ 4 ರಿಂದ 15ರವರೆಗೆ ಬಿಹಾರದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯುವ ಕ್ರೀಡಾಕೂಟ (KIYG)ಕ್ಕೆ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ದೇಶದ ದ್ವಿತೀಯ ಅತಿದೊಡ್ಡ ಬಹು ಕ್ರೀಡಾ ಕೂಟವಾಗಿ ಖ್ಯಾತಿಯಿರುವ ಈ…

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ…

ಅರಂತೋಡು ದಿಕ್ರ್ ಸ್ವಲಾತ್ ಸಮಿತಿ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಕೆ.ಎಂ ಇಬ್ರಾಹಿಂ ಕುಕ್ಕುಂಬಳ, ಪ್ರ. ಕಾರ್ಯದರ್ಶಿಯಾಗಿ ಕೆ.ಯು ಸಂಶುದ್ಧೀನ್ ಪುನರಾಯ್ಕೆ.

ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ದಿಕ್ರ್ ಸ್ವಲಾತ್ ಸಮಿತಿಯ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಕೆ.ಎಂ ಇಬ್ರಾಹಿಂ ಕುಕ್ಕುಂಬಳರವರ ಅಧ್ಯಕ್ಷತೆಯಲ್ಲಿ ಮೇ. 04 ರಂದು ನಡೆಯಿತು. ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಕಾರ್ಯದರ್ಶಿ ಕೆ.ಯು ಸಂಶುದ್ಧೀನ್ ಸ್ವಾಗತಿಸಿ ಲೆಕ್ಕ…

ರಾಜ್ಯ ಸರ್ಕಾರದಿಂದ 6 ಮಂದಿ DySP, 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ

ರಾಜ್ಯ ಸರ್ಕಾರ 6 ಮಂದಿ ಡಿವೈಸ್ ಪಿ ಹಾಗೂ 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ…

ಅರಂತೋಡು ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ಅರಂತೋಡು ಗ್ರಾಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮೇ.3 ರಂದು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬಿನ ಅಧ್ಯಕ್ಷರಾದ ಅಸ್ಲಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ…

ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಅಶ್ರಫ್ ಹೆಚ್ ಎ ಹಾಗೂ ಪುತ್ರ ಅಫಾನ್ ರವರಿಗೆ ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎಂ ಜೆ ಎಂ ಕಲ್ಲುಗುಂಡಿ ಖತೀಬರಾದ ನಾಸಿರ್ ದಾರಿಮಿ,…

ನಾಳೆ ‘ಕರ್ನಾಟಕ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ…