ಜನಾರ್ದನ ರೆಡ್ಡಿ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ
Nammasullia: ಜೈಲಿನಿಂದ ಬಿಡುಗಡೆಯಾದ ಶಾಸಕ ಜನಾರ್ಧನ ರೆಡ್ಡಿ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೇ 13 ರಂದು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನ ಬ್ರಹಕಲಶೋತ್ಸವಕ್ಕೆ ಜನಾರ್ಧನ ರೆಡ್ಡಿ ಆಗಮಿಸಬೇಕಿತ್ತು.…