Category: ಇತರೆ

ಹುದಾ ಕೋರ್ಸ್ ಕಲ್ಲುಗುಂಡಿ ವತಿಯಿಂದ ಹಜ್ಜ್ ಯಾತ್ರಿಕರಾದ ಅಶ್ರಫ್ ಹೆಚ್ ಎ ರವರಿಗೆ ಬೀಳ್ಕೊಡುಗೆ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ತೆರಳಲಿರುವ ಹುದಾ ಕೋರ್ಸ್ ಸದಸ್ಯರೂ, ಸಂಟ್ಯಾರು ಚಾರಿಟೇಬಲ್ ಟ್ರಸ್ಟ್ ಕಲ್ಲುಗುಂಡಿ ಇದರ ಅಧ್ಯಕ್ಷರೂ ಆದ ಅಶ್ರಫ್ ಹೆಚ್ ಎ ಬಾಲಂಬಿ, ಪತ್ನಿ ಝರೀನಾ, ಮಗ ಅಫಾನ್ ರವರಿಗೆ ಸುನ್ನೀ ಸೆಂಟರ್ ಕಲ್ಲುಗುಂಡಿ ಅಧೀನದಲ್ಲಿ ಕಾರ್ಯಾಚರಿಸುವ ಹುದಾ…

ಸುಳ್ಯ-ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಹಲವು ಗಣ್ಯರ ಉಪಸ್ಥಿತಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆಗೆ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾರವರು ಒದಗಿಸಿದ ರೂ. 5 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಮತ್ತು ಸುಳ್ಯ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 6 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

ತೊಡಿಕಾನ ಮನೆಗೆ ತೆಂಗಿನ ಮರ ಬಿದ್ದು ಹಾನಿ

ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ‌. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ…

ಕಲ್ಲುಗುಂಡಿಯಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

ಏಪ್ರಿಲ್ 29, 1973 ರಲ್ಲಿ ಕೇರಳದಲ್ಲಿ ಸ್ಥಾಪನೆಗೊಂಡ ಎಸ್ಸೆಸ್ಸೆಫ್ ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿ, ಯುಕೆ, ಆಸ್ಟ್ರೇಲಿಯ ಸೇರಿದಂತೆ ವಿವಿಧ ದೇಶಗಳಲ್ಲಿ ಕೆ ಸಿ ಎಫ್, ಐ ಸಿ ಎಫ್, ಆರ್ ಎಸ್ ಸಿ ಹೆಸರಿನ ಮೂಲಕ…

ಜೂನ್.15ರವರೆಗೆ ಓಲಾ, ಉಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆ : ‘ಕರ್ನಾಟಕ ಹೈಕೋರ್ಟ್’ ಆದೇಶ.!

ಕರ್ನಾಟಕದಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15 ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈ.ಲಿ.…

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಜೀವವಿಜ್ಞಾನ ಉತ್ಸವ – ಬಯೋಸಿನರ್ಜಿ 2025

ಎನ್.ಎಂ.ಸಿ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಏಪ್ರಿಲ್ 28 ಸೋಮವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ 2025” ವಿ.ವಿ.ಮಟ್ಟದ…

ಜನತೆಯ ಹೊರೆ ಇಳಿಸಿರಿ’ ಬೆಲೆಯೇರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ದಿನೇ ದಿನೇ ದುಪ್ಪಟ್ಟಾಗುತ್ತಿರುವ ದಿನ ಬಳಕೆ ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬಿಸಿ ರೋಡ್ ನಲ್ಲಿ‘ಜನತೆಯ ಹೊರೆ ಇಳಿಸಿರಿ’ ಎಂಬ ಘೋಷಾ ವಾಕ್ಯದೊಂದಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ…

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ.

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ…

ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ 10 ಹೆಚ್ಚುವರಿ ಅಂಕ ಪಡೆದ ಆಕಾಶ್.ಎಚ್.ಪಿ.

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು…