ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : ಏ.11 ರಿಂದ ಬೇಸಿಗೆ ರಜೆ ಆರಂಭ, ಮೇ 29 ರಿಂದ ಶಾಲೆಗಳು ಪುನರಾರಂಭ
2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ…
