ಕದನ ವಿರಾಮಕ್ಕೆ ಒಪ್ಪಿದ ಭಾರತ-ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.
ಪವಿತ್ರ ಹಜ್ ಯಾತ್ರೆ ಕೈಗೊಳ್ಳುತ್ತಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್’ನ ಸ್ಥಾಪಕರಾದ ಬದ್ರುದ್ದೀನ್ ಕಾವೇರಿಯ ವರಿಗೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ವತಿಯಿಂದ ಇಂದು ಅವರ ಸ್ವ ಗೃಹದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ರಿಫಾಯಿ ಅಸ್ತ್ರ, ಉಪಾಧ್ಯಕ್ಷರಾದ ಸತ್ತಾರ್…
ಸುಳ್ಯ ಸಂಪಾಜೆ ಗ್ರಾಮದ ಪೆರಡ್ಕ ಗೂನಡ್ಕ ಮೊಹಿಯದ್ದೀನ್ ಜುಮಾ ಮಸ್ಜಿದ್ ನಲ್ಲಿ ದೇಶದ ಸಾಮರಸ್ಯತೆ ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈದ ಉಗ್ರಗಾಮಿಗಳ ಕೇಂದ್ರಗಳ ಮೇಲೆ ಭಾರತೀಯ ಸೈನ್ಯವು ದಾಳಿ ಮಾಡಿ ಸೂಕ್ತ ಪಾಠ ಕಲಿಸಿದ್ದು, ಈ ಸಂದರ್ಭದಲ್ಲಿ ಭಾರತೀಯರಾದ…
ಚಂಡೀಗಢದಲ್ಲಿ ಗುರುವಾರ ರಾತ್ರಿ ವಾಯು ದಾಳಿ ಸೈರನ್‌ಗಳು ಧ್ವನಿಸಿದವು, ಇದರಿಂದಾಗಿ ನಗರದಾದ್ಯಂತ ಆತಂಕದ ವಾತಾವರಣ ಸೃಷ್ಟಿಯಾಯಿತು. ಪಾಕಿಸ್ತಾನದಿಂದ ಸಂಭವನೀಯ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿವಾಸಿಗಳಿಗೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರಲು ಮತ್ತು ಅಗತ್ಯ…
ಅಮೆರಿಕದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಪೋಪ್ ಆಗಿ ಆಯ್ಕೆಯಾದರು. ಅವರು ಪೋಪ್ ಲಿಯೋ XIV ಎಂದು ಹೆಸರು ಪಡೆದಿದ್ದಾರೆ. ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಗುರುವಾರ ಯುನೈಟೆಡ್ ಸ್ಟೇಟ್ಸ್‌ನಿಂದ ಮೊದಲ ಪೋಪ್ ಆದರು, ಪ್ರಪಂಚದಾದ್ಯಂತದ ಕಾರ್ಡಿನಲ್‌ಗಳು ಅವರನ್ನು ವಿಶ್ವದ 1.4 ಬಿಲಿಯನ್…
ಸುಳ್ಯ- ಹಳೇಗೇಟು ಪರಿಸರದಲ್ಲಿ ಡೈಮಂಡ್ ಬಳೆ ಕಳೆದುಹೋಗಿದೆ. ಸಿಕ್ಕಿದವರು ಈಕೆಳಗೆ ನೀಡಿರುವ ಸಂಖ್ಯೆ ಸಂಪರ್ಕಿಸಿ. ಹಾಗೂ ತಂದುಕೊಟ್ಟವರಿಗೆ ಸೂಕ್ತ ಬಹುಮಾನ ಕೊಡಲಾಗುವುದು ಎಂದು ತಿಳಿಸಲಾಗಿದೆ.Mob: 94819795259980209147
ಭದ್ರ ಭವಿಷ್ಯವಿರುವ ಯುವ ಅಥ್ಲೀಟ್ ನಿಹಾಲ್ ಕಮಾಲ್ ಅವರನ್ನು, 2025ರ ಮೇ 4 ರಿಂದ 15ರವರೆಗೆ ಬಿಹಾರದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯುವ ಕ್ರೀಡಾಕೂಟ (KIYG)ಕ್ಕೆ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ದೇಶದ ದ್ವಿತೀಯ ಅತಿದೊಡ್ಡ ಬಹು ಕ್ರೀಡಾ ಕೂಟವಾಗಿ ಖ್ಯಾತಿಯಿರುವ ಈ…
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ…
ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ದಿಕ್ರ್ ಸ್ವಲಾತ್ ಸಮಿತಿಯ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಕೆ.ಎಂ ಇಬ್ರಾಹಿಂ ಕುಕ್ಕುಂಬಳರವರ ಅಧ್ಯಕ್ಷತೆಯಲ್ಲಿ ಮೇ. 04 ರಂದು ನಡೆಯಿತು. ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಕಾರ್ಯದರ್ಶಿ ಕೆ.ಯು ಸಂಶುದ್ಧೀನ್ ಸ್ವಾಗತಿಸಿ ಲೆಕ್ಕ…
ರಾಜ್ಯ ಸರ್ಕಾರ 6 ಮಂದಿ ಡಿವೈಸ್ ಪಿ ಹಾಗೂ 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ…
ನ್ಯೂಸ್ ನೀಡಲು ಸಂಪರ್ಕಿಸಿ