Category: ಇತರೆ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ,…

ಹೀಟ್ ವೇವ್ ಎಫೆಕ್ಟ್,: ಉಷ್ಣಾಂಶದಲ್ಲಿ ರಾಜ್ಯದಲ್ಲೇ ‘ಸುಳ್ಯ ನಂ.1’

ಹೀಟ್ ವೇವ್ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ದಾಖಲಾಗಿದೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಮಾನಿಟರಿಂಗ್ ಸೆಂಟರ್ ಮಾ.1ರಂದು ಬಿಡುಗಡೆಗೊಳಿಸಿದ ಬುಲೆಟಿನ್‌ನಲ್ಲಿ ಸುಳ್ಯದಲ್ಲಿ ಅತ್ಯಧಿಕ 40.1 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಮಾ.2ರಂದೂ ಕರಾವಳಿಯಲ್ಲಿ ಹೀಟ್ ವೇವ್…

ಉಡುಪಿ : ಮಣಿಪಾಲದಲ್ಲಿ ದುಬೈ ನೋಂದಣಿಯ 3 ಐಷಾರಾಮಿ ಕಾರುಗಳು ಪೊಲೀಸರ ವಶಕ್ಕೆ

ಉಡುಪಿ, ಮಾ.01: ದುಬೈ ನೋಂದಣಿ ಹೊಂದಿರುವ ಮೂರು ಐಷಾರಾಮಿ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಬ್ದ ಮಾಲಿನ್ಯದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ದುಬೈ ವಾಸಿಸುವ ಕೇರಳ ಮೂಲದ…

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೀದಿಗಿಳಿದ ಎಸ್‌ಡಿಪಿಐ: ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ

ಮಂಗಳೂರು, ಫೆ 28: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ 2024ನ್ನು ವಿರೋಧಿಸಿ ಬೃಹತ್ ಪ್ರತಿಭಟನಾ ಜಾಥಾಗೆ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಂಕಜಾಲ್‌ರವರು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ…

ಕತ್ತಲಿಗೆ ಇನ್ನೊಂದು ಹೆಸರೇ ಸುಳ್ಯ.!! ಹಾಗಾಗಿದೆ ಸುಳ್ಯದ ಜನತೆಯ ಅವಸ್ಥೆ

ಸುಳ್ಯದ ಜನತೆ ಅದೇನು ತಪ್ಪು ಮಾಡಿದ್ದರೋ ಎನೋ ಗೊತ್ತಿಲ್ಲ. ನಿರಂತರ ಒಂದಲ್ಲ ಒಂದು ಸಮಸ್ಯೆ ಎದುರಿಸತ್ತಲೇ ಇದ್ದಾರೆ.!! ಪ್ರತಿ ವಾರ ಲೋಡ್ ಶೆಡ್ಡಿಂಗ್ ಎಂಬ ನೆಪದಲ್ಲಿ ಮಂಗಳವಾರ ಕತ್ತಲಲ್ಲಿ ಸುಳ್ಯ, ಹಾಗೇ ಬೆಳಗ್ಗೆ 9 ಗಂಟೆಗೆ ವಿದ್ಯುತ್ ವ್ಯತ್ಯಯ ಎಂದರೆ ಅರ್ಧ…

ಕನ್ನಡದ ವಿವಿಧ ಫಾಂಟ್ ಗಳಿಗಾಗಿ ಈ ವೆಬ್ಸೈಟ್ ಭೇಟಿ ನೀಡಿ

Nammasullia: ಇಂದಿಗ ಕಾಲದಲ್ಲಿ ಎಲ್ಲವೂ ಡಿಜಿಟಲ್ ಆಗಿವೆ, ಏನೇ ಸಭೆ ಸಮಾರಂಭಗಳಿದ್ದರು, ಕ್ರೀಡೆ, ಕಲೆ ಹೀಗೆ ಏನೇ ಇದ್ದರು ಎಡಿಟಿಂಗ್ ಮಾಡಿ ವಾಟ್ಸ್ ಆ್ಯಪ್, ಫೇಸ್‌ಬುಕ್‌ ಈ ತರಹ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಕಳುಹಿಸುವುದು ಸರ್ವೆ ಸಾಮಾನ್ಯ ಹೀಗೆ ನಿಮಗೆ ಎಡಿಟಿಂಗ್…

ಎಂಸಿಸಿ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯದ ಪ್ರತಿಷ್ಠಿತ ಮಾರ್ನಿಂಗ್ ಕ್ರಿಕೆಟ್ ಕ್ಲಬ್(ರಿ.)ಸುಳ್ಯ ಇದರ ವಾರ್ಷಿಕ ಮಹಾಸಭೆಯು ಫೆ 23 ಆದಿತ್ಯವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಎಂಸಿಸಿ ಇದರ ಸ್ಥಾಪಕಧ್ಯಕ್ಷರಾದ ಹಂಝ ಖಾತೂನ್ ಹಾಗೂ ಅಧ್ಯಕ್ಷರಾದ ರಂಜಿತ್ ಕುಮಾರ್ ಕೆ.ಆರ್ ಮತ್ತು ಕಾರ್ಯದರ್ಶಿ ಝುಬೈರ್ ಇವರ ಉಪಸ್ಥಿತಿಯಲ್ಲಿ…

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ

ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ…

ಎಸ್‌ಡಿಪಿಐ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಸಹಿ ಸಂಗ್ರಹಸುಳ್ಯ ಕ್ಷೇತ್ರದಲ್ಲಿ ಪಕ್ಷಭೇದ ಮರೆತು ಜನಬೆಂಬಲ

ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಜಿಲ್ಲಾದ್ಯಂತ ಕರೆ ನೀಡಿದ್ದ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಳ್ಯದ ಗಾಂಧಿನಗರ,…

ಎಮ್ಮೆಮಾಡು‌ ಮಖಾಂ ಉರೂಸ್; ಯಾತ್ರಿಕರಿಗೆ ಮೊಗರ್ಪಣೆಯಲ್ಲಿ ತಂಪು ಪಾನಿಯ ವಿತರಣೆ

ಸುಳ್ಯ: ಓಎಸ್ಎ, ಓಲ್ಡ್ ಸ್ಟುಡೆಂಟ್ ಅಸೋಸಿಯೇಷನ್ ಮೊಗರ್ಪಣೆ ಇದರ ವತಿಯಿಂದ, ಎಮ್ಮೆಮಾಡು ಮಾಖಾಂ ಉರೂಸ್’ಗೆ ಭೇಟಿ ಮಾಡುತ್ತಿರುವ ಯಾತ್ರಿಕರಿಗೆ ಪ್ರತಿ ವರ್ಷದಂತೆ ಈ ವರ್ಷ ಕೂಡಾ ತಂಪು ಪಾನೀಯ ನೀಡಲಾಯಿತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.