ಸುಳ್ಯದಲ್ಲಿ ಆಲಿಕಲ್ಲು ಮಳೆ
ಸುಳ್ಯ: ಕಳೆದ ಕೆಲ ದಿನಗಳಿಂದ ಬೆಂದ ಸುಳ್ಯದಲ್ಲಿ ಮಳೆಯಾಗಿದೆ. ಈ ಸಮಯದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣ ದಾಖಲಾಗಿದ್ದ ಸುಳ್ಯಕ್ಕೆ ಇಂದು ವರ್ಷದ ಎರಡನೇ ಮಳೆ ಬಂದು ಇಳೆಗೆ ತಂಪೆರಗಿದ್ದಾನೆ. ಹಲವು ಕಡೆ ಆಲಿಕಲ್ಲು ಮಳೆಯಾಗಿದ್ದು ಜನತೆಗೆ ತಂಪು ಫೀಲ್ ನೀಡಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ಕಳೆದ ಕೆಲ ದಿನಗಳಿಂದ ಬೆಂದ ಸುಳ್ಯದಲ್ಲಿ ಮಳೆಯಾಗಿದೆ. ಈ ಸಮಯದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣ ದಾಖಲಾಗಿದ್ದ ಸುಳ್ಯಕ್ಕೆ ಇಂದು ವರ್ಷದ ಎರಡನೇ ಮಳೆ ಬಂದು ಇಳೆಗೆ ತಂಪೆರಗಿದ್ದಾನೆ. ಹಲವು ಕಡೆ ಆಲಿಕಲ್ಲು ಮಳೆಯಾಗಿದ್ದು ಜನತೆಗೆ ತಂಪು ಫೀಲ್ ನೀಡಿದೆ.
ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು…
ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಮಾರ್ಚ್ 21ನೇ ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ…
✍🏻ಫಾರೂಕ್ ಕಾಣಕ್ಕೋಡ್ ಭಾರತದಲ್ಲಿ ಕೊರೊನಾ ಲಾಕ್‌ಡೌನ್ 2020ರ ಮಾರ್ಚ್‌ನಲ್ಲಿ ಪ್ರಾರಂಭವಾಯಿತು, ಜಗತ್ತಿನ ಅತ್ಯಂತ ಕಠಿಣ ಲಾಕ್‌ಡೌನ್‌ಗಳಲ್ಲಿ ಒಂದೆಂದು ಪರಿಗಣಿಸಲಾಗಿತ್ತು.ಮಾರ್ಚ್ 21, 2020ಕ್ಕೆ ಜನತಾ ಕರ್ಫ್ಯೂ ವನ್ನು ಪ್ರಧಾನ ಮಂತ್ರಿ ಘೋಷಿಸಿದರು.ಮೂರು ದಿನಗಳ ನಂತರ ಮಾರ್ಚ್ 24, 2020ರಂದು ಪ್ರಧಾನ ಮಂತ್ರಿ ನರೇಂದ್ರ…
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ಮಾ.21ರಂದು ನಡೆಯಿತು. ನಿವೃತ್ತ…
ಕನ್ನಡಪರ ಸಂಘಟನೆಗಳು ನಾಳೆ (ಮಾ. 22ರಂದು) ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಮತ್ತೊಂದೆಡೆ ಶಾಲೆಗಳಿಗೆ ರಜೆ ಇರುತ್ತಾ? ಬಂದ್ ಹಿನ್ನೆಲೆ ನಾಳೆ ಪರೀಕ್ಷೆಗಳಿದ್ದರೆ ಅವು ಪೋಸ್ಟ್ ಪೋನ್ ಆಗ್ತಾವಾ ಎಂಬುದು ಎಲ್ಲರಲ್ಲೂ ಗೊಂದಲ ಮೂಡಿದೆ.…
ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಅವು ಸಾರ್ಥಕ ತೆ ಮೆರೆಯುತ್ತವೆ- ಡಾ ಉಜ್ವಲ್ ಯು.ಜೆ ಸರ್ಕಾರವು ಅನೇಕ ಉತ್ತಮ ಯೋಜನೆಗಳನ್ನು ರೂಪಿಸುತ್ತದೆ ಆದರೆ ಅದು ಸರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಅದು ಸಾರ್ಥಕತೆ ಮರೆಯುತ್ತದೆ ಎಂದು ಕಿ.ವಿ.ಜಿ…
ನಮ್ಮ ಸಮಾಜದಲ್ಲಿ ದಿನನಿತ್ಯ ಕೇಳುತ್ತಿರುವ ಶಬ್ದವಾಗಿದೆ ಸ್ವಂತ ತಂದೆ ತಾಯಿ ಒಡಹುಟ್ಟಿದವರನ್ನು ತಮ್ಮ ಕೈಗಳಿಂದಲೇ ಕೊಲ್ಲುವಂತಹ ಹೀನಾಯ ಕೃತ್ಯಗಳು, ಇದನ್ನು ಮಾಡುವಂತಹ ಯುವಕರೇ ಇದು ಹೇಗೆ ಸಾಧ್ಯವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಗಾಂಜಾ, MDM ಎಂಬ ಮಾದಕ ವ್ಯಸನಗಳು. ಇದನ್ನು ಉಪಯೋಗಿಸಿ…
ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಮತ್ತು ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶದ ಆಶ್ರಯದಲ್ಲಿ ಯುವ ನಿಧಿ ನೋಂದಣಿ ಶಿಬಿರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಈ ಶಿಬಿರದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ…
ಮುಸ್ತಫ ರವರ ಪ್ರಾಮಾಣಿಕ ಸಮಾಜ ಸೇವೆಗೆ ಸಂದ ಗೌರವ :ನಾಸಿರ್ ಲಕ್ಕಿ ಸ್ಟಾರ್ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ ) ಇದರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದಿಂದ ನೇಮಕ ಗೊಂಡ ಕೆ. ಎಂ. ಮುಸ್ತಫ ರವರನ್ನು ಇಂದು ಮಂಗಳೂರಿನ ಹೀರಾ…
ನ್ಯೂಸ್ ನೀಡಲು ಸಂಪರ್ಕಿಸಿ