ಎಡೆಬಿಡದ ಮಳೆ; ಜು.17 ತಾಲೂಕಿನ ಪ್ರಾಥಮಿಕ- ಪ್ರೌಢಶಾಲೆಗಳಿಗೆ ರಜೆ
Nammasullia: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಕಾರಣದಿಂದ, ಜುಲೈ 17, 2025 ರಂದು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
Nammasullia: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಕಾರಣದಿಂದ, ಜುಲೈ 17, 2025 ರಂದು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Nammasullia: ಜೈಲಿನಿಂದ ಬಿಡುಗಡೆಯಾದ ಶಾಸಕ ಜನಾರ್ಧನ ರೆಡ್ಡಿ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೇ 13 ರಂದು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನ ಬ್ರಹಕಲಶೋತ್ಸವಕ್ಕೆ ಜನಾರ್ಧನ ರೆಡ್ಡಿ ಆಗಮಿಸಬೇಕಿತ್ತು.…
Nammasullia: ಉಡುಪಿ: 11 ವರ್ಷದ ಬಾಲಕ ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಶಾಲೆಯ 6 ನೇ ತರಗತಿ ಕಲಿಯುತ್ತಿರವ ವಿದ್ಯಾರ್ಥಿ ರ‍್ಯಾನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ. ಜುಲೈ 15 ರ ಮಂಗಳವಾರ…
ಹೊರ ರಾಷ್ಟ್ರದಲ್ಲಿ ನಮ್ಮೂರಿನ ಮಹಿಳೆಯೊಬ್ಬಳು ಗಲ್ಲಿಗೇರಲು ನಿಮಿಷಗಳು ಮಾತ್ರ ಬಾಕಿ ಇರುವಾಗ, ಪರಿಹಾರವಾಗಿ ಕಾಣಿಸಿಕೊಂಡದ್ದು ಕೇಂದ್ರ ಸರ್ಕಾರವಲ್ಲ, ರಾಜ್ಯ ಸರ್ಕಾರವೂ ಅಲ್ಲ. ಆ ದಕ್ಷಿಣೆಯಿಂದ ಬೆಳಗಿನ ಕಿರಣದಂತೆ ಬಂದದ್ದು ನಮ್ಮೆಲ್ಲರ ಸುನ್ನೀ ನಾಯಕ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ — ಗ್ರಾಂಡ್…
ಸುಳ್ಯ ತಾಲೂಕು ಹತ್ತು ಹಲವಾರು ಸಮಸ್ಯೆಗಳನ್ನು ಮೈದುಂಬಿಕೊಂಡು ತಮ್ಮನ್ನು ಸ್ವಾಗತಿಸುತ್ತಿದೆ. ಇಂದು ಸಮಾಜದಲ್ಲಿ ಪ್ರತಿಯೊಂದು ಕಾರ್ಯಕ್ಕೂ ಆಧಾರ್ ಕಾರ್ಡ್ ಅತೀ ಮುಖ್ಯ. ಅನೇಕ ಬಡಮಕ್ಕಳ ವಿದ್ಯಾರ್ಥಿವೇತನಕ್ಕೆ, ಹಾಸ್ಟೆಲ್ ಅರ್ಜಿಗಳಿಗೆ, ಶಾಲಾ ದಾಖಲಾತಿಗಳಿಗೆ, ಬ್ಯಾಂಕ್ ಅಕೌಂಟ್ ಪ್ರಾರಂಭಕ್ಕೆ, ಪಿ.ಎಫ್ ಕ್ಲೈಮ್ ಗೆ, ಆಸ್ಪತ್ರೆ…
ಸುಳ್ಯದ ಬಿಜೆಪಿಯವರಿಗೆ ಪ್ರತಿಭಟನೆಯ ಹುಚ್ಚು. ಅದು ನಗರಾಡಳಿತ, ಜಿಲ್ಲಾಡಳಿತ, ವಿಧಾನಸಭೆ, ಲೋಕಸಭೆ ಎಲ್ಲವೂ ಅವರದೇ ಬಿಜೆಪಿ ಪಕ್ಷದ ಆಡಳಿತ ಇದ್ದಾಗಲೂ ಪ್ರತಿಭಟನೆ. ಒಟ್ಟಿನಲ್ಲಿ ಪ್ರತಿಭಟನೆ ಮಾಡುವುದು, ಅಲ್ಲಿ ಒಂದಿಷ್ಟು ಅಮಾಯಕರನ್ನು ಸೇರಿಸಿ ಪ್ರಚೋದನಕಾರಿ ಭಾಷಣ ಮಾಡುವುದು, ಕಾಂಗ್ರೆಸ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿ…
ಸುಳ್ಯದಲ್ಲಿ ಇಂದು ಭಾರತೀಯ ಮಜ್ದೂರ್ ಸಂಘ ಮತ್ತು ಸುಳ್ಯ ಮಂಡಲ ಬಿಜೆಪಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈಯವರ ವಿರುದ್ಧ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಏಕವಚನದಲ್ಲಿ…
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…
ಮುಹಿಯದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಇದರ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಮುಅಲ್ಲಿಮ್ ಡೇ ಕಾರ್ಯಕ್ರಮವು ದಿನಾಂಕ 13/07/25 ಆದಿತ್ಯವಾರ ಬಹಳ ವಿಜೃಂಭಣೆ ಯಿಂದ ನಡೆಸಲಾಯಿತು. ಎಂ ಜೆ. ಎಂ. ಕಲ್ಲುಗುಂಡಿ ಇದರ ಖತೀಬ್ ಜನಾಬ್ ನಾಸಿರ್ ದಾರಿಮಿ ಉಸ್ತಾದ್…
ಅಡ್ಪಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನಾ ಸಭೆ ಜು. 13 ರಂದು ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ಬಾಸ್ ಎ ಬಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಸಂಘದ ಸಭೆ…
ನ್ಯೂಸ್ ನೀಡಲು ಸಂಪರ್ಕಿಸಿ