Category: ಇತರೆ

ಭಾರತದ ಹೊಸ ಏರ್‌ಲೈನ್‌ ‘Air Kerala’ ಅನಾವರಣ, ಜೂನ್‌ನಿಂದ ಕಾರ್ಯಾಚರಣೆ

ನವದೆಹಲಿ : ಅಕ್ಸಾ ಏರ್‌ ಬಳಿಕ ಭಾರತಕ್ಕೆ ಮತ್ತೊಂದು ಹೊಸ ಏರ್‌ಲೈನ್‌ ಸೇರ್ಪಡೆಯಾಗಿದೆ. 2025ರ ದ್ವಿತೀಯಾರ್ಧದಲ್ಲಿ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್‌ ಕೇರಳ ಕಾರ್ಯಾರಂಭ ಮಾಡಲಿದೆ ಎಂದು ಏರ್‌ ಕೇರಳ ಅಧ್ಯಕ್ಷ ಅಫಿ ಅಹ್ಮದ್ ಮತ್ತು ಕಣ್ಣೂರು ಏರ್‌ಪೋರ್ಟ್‌ ಎಂಡಿ…

ಆಧಾ‌ರ್ ಕಾರ್ಡ್ ಅಪ್ಡೇಟ್ ಸಮಸ್ಯೆ: ಇನ್ನೆರಡು ಕಡೆ ಕೇಂದ್ರ ಆರಂಭಕ್ಕೆ ಶಾಸಕರು ಸೂಚನೆ ನೀಡಲಿ: ಶರೀಫ್ ಕಂಠಿ ಒತ್ತಾಯ

ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ಸುಳ್ಯದ ಅಂಚೆ ಕಚೇರಿಯಲ್ಲಿ ಮಾತ್ರ ಆಧಾರ್ ಸೇವೆ ನೀಡುತ್ತಿದ್ದು ಇದು ಸಾಕಾಗುತ್ತಿಲ್ಲ. ಆದ್ದರಿಂದ ಇನ್ನೆರಡು ಕಡೆ ಆಧಾ‌ರ್ ಕೇಂದ್ರ ತೆರೆಯಲು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ…

ಜನವರಿ 9 ರಂದು ಶೈಖುನಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ನೆಟ್ಟಾರಿಗೆ

ವಿಶ್ವ ವಿಖ್ಯಾತ ಉಲಮಾ ಸಂಘಟನೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರು ಸುನ್ನೀ ಪಂಡಿತ ಶೈಖುನಾ ಸಯ್ಯಿದುಲ್ ಉಲಮಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ಇದೇ ಬರುವ 09-012025 ರ ಸಂಜೆ 5 ಘಂಟೆ ಗೆ ಬೆಳ್ಳಾರೆ ಸಮೀಪದ…

ಕೆವಿಜಿ ಪಾಲಿಟೆಕ್ನಿಕ್ : ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ ಮತ್ತು ಉಪ ಪ್ರಾಂಶುಪಾಲರಾಗಿ ಹರೀಶ್ ಕುಮಾರ್ ಪಿ ಅಧಿಕಾರ ಸ್ವೀಕಾರ

ಕುರುಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ನೂತನ ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ ಹಾಗೂ ಉಪ ಪ್ರಾಂಶುಪಾಲರಾಗಿ ಹರೀಶ್ ಕುಮಾರ್ ಪಿ ಜನವರಿ 1 ರಂದು ಅಧಿಕಾರ ಸ್ವೀಕರಿಸಿದರು.ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಅಣ್ಣಯ್ಯ ಕೆ ಕಡಬ ತಾಲೂಕು, ಕುಂತೂರು ಗ್ರಾಮದ ಕುಂಡಡ್ಕ ಬಾಬುಗೌಡ…

KA 21 ಸುಳ್ಯ ವಾಟ್ಸಪ್ ಗ್ರೂಪ್ ವತಿಯಿಂದ ಜನವರಿ 5 ರಂದು ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

ಸುಳ್ಯ: ಸದಾ ಸಮಾಜಮುಖಿ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಸುಳ್ಯದ KA 21 ಸುಳ್ಯ ವಾಟ್ಸಾಪ್ ಗ್ರೂಪ್ ವತಿಯಿಂದ ಹೈಸ್ಕೂಲ್ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.ಜನವರಿ 5, ಭಾನುವಾರದಂದು ಸಂಜೆ 7 ಗಂಟೆಗೆ, ಸುಳ್ಯದ ಜಟ್ಟಿಪ್ಪಳ್ಳದಲ್ಲಿರುವ ನೂತನ…

ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ – ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಮೈಸೂರು: ಇಲ್ಲಿನ ಇನ್ಫೋಸಿಸ್ (Infosys) ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ…

ಹಳೆಗೇಟು: ಚಿನ್ನ ಮಾಲೆ ಬಿದ್ದು ಸಿಕ್ಕಿದೆ, ಮಾಹಿತಿ ನೀಡಿ ಪಡೆದುಕೊಳ್ಳಬೇಕಾಗಿ ವಿನಂತಿ

ಹಳೇಗೇಟು ಪರಿಸರದಲ್ಲಿ ಒಂದು ಚಿನ್ನದ ಸರ (ಮಾಲೆ)ಬಿದ್ದು ಸಿಕ್ಕಿರುತ್ತದೆ. ಕಳೆದು ಕೊಂಡವರು ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಸಂಪರ್ಕಿಸುವ ನಂಬರ್: 9481975671

ಜಯನಗರ: 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀ‌ರ್ ಮೌಲೂದ್ ಪಾರಾಯಣ ದುವಾ…

ಬಾರ್ ನಲ್ಲಿ ಕಳ್ಳತನಕ್ಕೆ ಹೋಗಿ, ‘ಎಣ್ಣೆ’ ಹೊಡೆದು ಅಲ್ಲೇ ಮಲಗಿದ ಭೂಪ.!

ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ ವೈನ್‌ನ ಮ್ಯಾನೇಜರ್ ಭಾನುವಾರ ರಾತ್ರಿ…

Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…