AYC ಪೈಚಾರ್ ವತಿಯಿಂದ ಜು.11ರಂದು ಆಧಾರ್ ಶಿಬಿರ
ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಸುಳ್ಯ ತಾಲೂಕು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಸುಳ್ಯ ಉಪವಿಭಾಗ ಇದರ ಸಹಕಾರದೊಂದಿಗೆ ‘ಆಧಾರ್ ಶಿಬಿರ’ ಕಾರ್ಯಕ್ರಮವು 11 ಜುಲೈ 2025 ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ…
ಅಂಗೈಯಲ್ಲಿ ನಮ್ಮ ಸುಳ್ಯ
ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಸುಳ್ಯ ತಾಲೂಕು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಸುಳ್ಯ ಉಪವಿಭಾಗ ಇದರ ಸಹಕಾರದೊಂದಿಗೆ ‘ಆಧಾರ್ ಶಿಬಿರ’ ಕಾರ್ಯಕ್ರಮವು 11 ಜುಲೈ 2025 ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ…
ಉದ್ಯಾನನಗರಿಯ ರಾಜಾಜಿನಗರದಲ್ಲಿ ಲುಲು ಮಾಲ್, ಸರ್ಕಾರದ ಅಂಡರ್‌ಪಾಸ್‌ಅನ್ನು ಖಾಸಗಿಯಾಗಿ ಪರಿವರ್ತಿಸಿದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಅಂಥದ್ದೇ ಸುದ್ದಿ ವರದಿಯಾಗಿದೆ. ಪ್ರೆಸ್ಟೀಜ್ ಗ್ರೂಪ್ ಬೆಂಗಳೂರಿನಲ್ಲಿ 1.5 ಕಿಮೀ ಎತ್ತರದ ಫ್ಲೈಓವರ್ ಅನ್ನು ಪ್ರಾರಂಭಿಸುತ್ತಿದ್ದು, ಇದು ತನ್ನ ಹೊಸ ಟೆಕ್ ಪಾರ್ಕ್ ಅನ್ನು ಹೊರ…
ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸರ್ವ ಕಾರ್ಯಕರ್ತರ ಪರಿಶ್ರಮದ ಮೂಲಕ ವಿಟ್ಲದಲ್ಲಿ ಮಂಜುರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ₹75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಅಶೋಕ್ ರೈ ಯವರನ್ನು ದಿನಾಂಕ…
ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…
ಜಯನಗರ ವಾರ್ಡ್ ನ ಮುಖ್ಯ ರಸ್ತೆ ಹೊಂಡ ಗುಂಡಿಗಳಿಂದ ರಸ್ತೆ ಇದೆಯೋ ಅಥವಾ ಇಲ್ಲವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಪರಿಣಾಮ ಜು.7 ರಂದು ಜಯನಗರ ಮಿಲಿಟರಿ…
Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೂಡ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುವ ಜನತೆ ಪ್ರಾಣ ಚೆಲ್ಲುತ್ತಿದ್ದು, ಇದು ಹಲವರಲ್ಲಿ ಆತಂಕವನ್ನು ನಿರ್ಮಾಣ ಮಾಡಿದೆ. ಈ ನಡುವೆ…
Nammasullia: ದಿನಾಂಕ 5 -7-2025 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಸಂಪಾಜೆ ಇವರ ನೇತೃತ್ವದಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ…
ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ…
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ರೂ 1 ಕೋಟಿ ಅನುದಾನ ತರುವಲ್ಲಿ ಯಶಸ್ವಿಯಾದ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ರವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ )…
ನ್ಯೂಸ್ ನೀಡಲು ಸಂಪರ್ಕಿಸಿ