Category: ಇತರೆ

SDPI ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಅಝೀಝ್ ಅಯ್ಯನಕಟ್ಟೆಯವರ ತಾಯಿ ನಿಧನ: ಮೀರಝ್ ಸುಳ್ಯ ಸಂತಾಪ

ಸುಳ್ಯ: ಅತ್ತಿಕ್ಕರ ಜಮಾಅತ್ ಗೆ ಒಳಪಟ್ಟ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಜೊತೆ ಕಾರ್ಯದರ್ಶಿಅಝೀಝ್ ಅಯ್ಯನಕಟ್ಟೆಯವರ ತಾಯಿ ಆಮಿನ ಎಂಬವರು ನಿಧನರಾಗಿದ್ದಾರೆ.ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮೀರಝ್ ಸುಳ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸೃಷ್ಟಿಕರ್ತನು…

AYC ಪೈಚಾರ್ ವತಿಯಿಂದ ಜು.11ರಂದು ಆಧಾರ್ ಶಿಬಿರ

ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಸುಳ್ಯ ತಾಲೂಕು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಸುಳ್ಯ ಉಪವಿಭಾಗ ಇದರ ಸಹಕಾರದೊಂದಿಗೆ ‘ಆಧಾ‌ರ್ ಶಿಬಿರ’ ಕಾರ್ಯಕ್ರಮವು 11 ಜುಲೈ 2025 ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ…

ತನ್ನ ಟೆಕ್‌ ಪಾರ್ಕ್‌ಗಾಗಿ ಖಾಸಗಿ ಫ್ಲೈಓವರ್‌ ನಿರ್ಮಾಣಕ್ಕೆ ಮುಂದಾದ ಪ್ರೆಸ್ಟೀಜ್‌ ಗ್ರೂಪ್‌!

ಉದ್ಯಾನನಗರಿಯ ರಾಜಾಜಿನಗರದಲ್ಲಿ ಲುಲು ಮಾಲ್‌, ಸರ್ಕಾರದ ಅಂಡರ್‌ಪಾಸ್‌ಅನ್ನು ಖಾಸಗಿಯಾಗಿ ಪರಿವರ್ತಿಸಿದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಅಂಥದ್ದೇ ಸುದ್ದಿ ವರದಿಯಾಗಿದೆ. ಪ್ರೆಸ್ಟೀಜ್ ಗ್ರೂಪ್ ಬೆಂಗಳೂರಿನಲ್ಲಿ 1.5 ಕಿಮೀ ಎತ್ತರದ ಫ್ಲೈಓವರ್ ಅನ್ನು ಪ್ರಾರಂಭಿಸುತ್ತಿದ್ದು, ಇದು ತನ್ನ ಹೊಸ ಟೆಕ್ ಪಾರ್ಕ್ ಅನ್ನು ಹೊರ…

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ವತಿಯಿಂದ ಸನ್ಮಾನ್ಯ ಶಾಸಕ ಅಶೋಕ್ ರೈ ಯವರಿಗೆ ಸನ್ಮಾನ

ದ.ಕ. ಜಿಲ್ಲಾ. ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸರ್ವ ಕಾರ್ಯಕರ್ತರ ಪರಿಶ್ರಮದ ಮೂಲಕ ವಿಟ್ಲದಲ್ಲಿ ಮಂಜುರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ₹75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಅಶೋಕ್ ರೈ ಯವರನ್ನು ದಿನಾಂಕ…

ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್‌ ಡಿ ಎಂ ಸಿ ಸಮಿತಿ ರಚನೆ

ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…

ಜಯನಗರ ಹದಗೆಟ್ಟ ರಸ್ತೆ ದುರಸ್ತಿಗಾಗಿ ಪ್ರತಿಭಟನೆ; ಕೆಲಕಾಲ ರಸ್ತೆ ತಡೆ

ಜಯನಗರ ವಾರ್ಡ್ ನ ಮುಖ್ಯ ರಸ್ತೆ ಹೊಂಡ ಗುಂಡಿಗಳಿಂದ ರಸ್ತೆ ಇದೆಯೋ ಅಥವಾ ಇಲ್ಲವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಪರಿಣಾಮ ಜು.7 ರಂದು ಜಯನಗರ ಮಿಲಿಟರಿ…

ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ಸೂಡ ಅಧ್ಯಕ್ಷರಿಂದ ಅಭಿನಂದನೆ

Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್…

Heart Attack: ನಿಮ್ಮ ಸುತ್ತ ಮುತ್ತ ಯಾರಾದರೂ ಕುಸಿದು ಬಿದ್ದಾಗ ಏನು ಮಾಡಬೇಕು? ಈ ರೀತಿ ಮಾಡಿ ಇತರರ ಜೀವ ಉಳಿಸಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೂಡ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುವ ಜನತೆ ಪ್ರಾಣ ಚೆಲ್ಲುತ್ತಿದ್ದು, ಇದು ಹಲವರಲ್ಲಿ ಆತಂಕವನ್ನು ನಿರ್ಮಾಣ ಮಾಡಿದೆ. ಈ ನಡುವೆ…

RMSA ಸಂಪಾಜೆ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Nammasullia: ದಿನಾಂಕ 5 -7-2025 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಸಂಪಾಜೆ ಇವರ ನೇತೃತ್ವದಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ…

SKSSF ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಚತೆ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ…