Category: ಇತರೆ

ಎಸ್ ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆಯ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಗೂನಡ್ಕ: ಪ್ರತಿಷ್ಠಿತ ವಿದ್ಯಾರ್ಥಿ ಯುವಜನ ಸಂಘಟನೆಯಾದ ಎಸ್ಕೆ ಎಸ್‌ಎಸ್‌ಎಫ್ ಗೂನಡ್ಕ ಶಾಖೆಯ ವತಿಯಿಂದ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಖತೀಬರಾದ…

Kasaragod: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ

ಕೋರಿಕಂಡ ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಸರಗೋಡು ಜಿಲ್ಲೆಯ ಆಡೂರು ಬಳಿಯ ಕೋರಿಕಂಡ ಅಂಗನವಾಡಿ ಕೇಂದ್ರಕ್ಕೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಕ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಕನ್ನಡ ಮಾಧ್ಯಮದ ಈ ಅಂಗನವಾಡಿಗೆ…

ಕಕ್ಕಿಂಜೆ – ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ ಫೆಬ್ರವರಿ 18: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು…

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಸುಳ್ಯ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಕಂದಾಯ ಸಚಿವರಿಗೆ SSF ಸುಳ್ಯ ಡಿವಿಷನ್ ವತಿಯಿಂದ ಮನವಿ…

ಸುಳ್ಯ: ನಾಳೆ (ಫೆ.,18) ವಿದ್ಯುತ್ ವ್ಯತ್ಯಯ

33 ಕಾವು – ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.18 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು…

ಕಡಬ :ಮಕ್ಕಳ ಮಾಸೋತ್ಸವ ಅಂಗವಾಗಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ

ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಫೆ 15 ರಂದು ಕಡಬ ಸಂತ ಜೋಕಿಂ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ವಂದನೀಯ ಫಾ. ಅಮಿತ್ ರೂಡ್ರಿಗಸ್ ‘ಜೀವನದಲ್ಲಿ ಮೌಲ್ಯಯುತವಾದ ವಿಚಾರಗಳನ್ನು…

Malappuram: ನೆಹರು ಮೆಮೋರಿಯಲ್ ಕಾಲೇಜಿನ ಉಪನ್ಯಾಸಕ ಕುಲದೀಪ್ ಪೆಲ್ತಡ್ಕರಿಗೆ  ರಾಷ್ಟ್ರೀಯ ವಿಜ್ಞಾನ ವಿಚಾರ ಸಂಕಿರಣದಲ್ಲಿ ‘ಬೆಸ್ಟ್ ಪ್ರೆಸೆಂಟೇಟರ್ ಅವಾರ್ಡ್’

ನೆಹರು ಮೆಮೋರಿಯಲ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕುಲದೀಪ್ ಪೆಲ್ತಡ್ಕ ಇವರು ಕ್ಯಾಲಿಕಟ್ ಯೂನಿವರ್ಸಿಟಿಯ ಜಾಮಿಯಾ ಸಲಫಿಯಾ ಫಾರ್ಮಸಿ ಕಾಲೇಜು, ಮಲಪ್ಪುರಂ, ಕೇರಳ ಇಲ್ಲಿ ಫೆಬ್ರವರಿ 10ರಂದು “ಅಡ್ವಾನ್ಸ್‌ಸಿಂಗ್ ಹೆಲ್ತ್‌ಕೇರ್ ಫ್ರಾಂಟಿಯರ್ಸ್: ಆಧುನಿಕ ಡ್ರಗ್ ಡಿಸ್ಕವರಿಯಲ್ಲಿ ಫಾರ್ಮಾ ಸಂಶೋಧನೆಯ ಪಾತ್ರ ಮತ್ತು…

ವಕ್ಫ್ ‌ ಮಸೂದೆಯನ್ನು ವಿರೋಧಿಸಿ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ SDPI ಯಿಂದ ದಿಡೀರ್ ಪ್ರತಿಭಟನೆ

ಸುಳ್ಯ ,ಫೆ 14: ವಕ್ಫ್ ಮಸೂದೆ 2024 ರಾಜ್ಯ ಸಭೆಯಲ್ಲಿ ಮಂಡಿಸಿದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಟನೆಯನ್ನುಸುಳ್ಯದ ಗಾಂಧಿನಗರ, ಸವಣೂರು,…

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಅಂಗವಿಕಲ ಹಾಗೂ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮನೆ ದುರಸ್ತಿಗೆ ಸಹಾಯಧನ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ನೇತೃತ್ವದಲ್ಲಿ ಸ್ವಂತ ನಿಧಿಯಲ್ಲಿ ಅಂಗವಿಕಲರು, ಪ.ಜಾತಿ ಪಂಗಡದವರ ಮನೆ ದುರಸ್ತಿಗೆ ಸಹಾಯಧನ, ಅಸೌಖ್ಯದಲ್ಲಿ ಇರುವವರಿಗೆ ಸಹಾಯದ ಚೆಕ್ ವಿತರಣೆ ನಡೆಯಿತು ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಮಾಜಿ ಅಧ್ಯಕ್ಷರಾದ ಜಿ.…

ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ

ಮುರುಳ್ಯ: ಶಾಲಾ ಮುಂಭಾಗದ ರಸ್ತೆಯಲ್ಲಿ ಹಂಪ್ ಅಳವಡಿಸುವಂತೆ ಮನವಿ. ಮುರುಳ್ಯ ಶಾಂತಿನಗರ ಶಾಲಾ ಮುಂಭಾಗದಲ್ಲಿ ಹಾದು ಹೋಗುವ ಮಂಜೇಶ್ವರ ಪುತ್ತೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯು ಅಪಘಾತ ವಲಯ ಪ್ರದೇಶವಾಗಿದ್ದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಹಾಗೂ ಶಾಲೆಯು ಪಕ್ಕದಲ್ಲೇ ಇರುವುದರಿಂದ…