ದಕ ಜಿಲ್ಲೆಯ ಹಲವು ತಾಲೂಕುಗಳಿಗೆ (ನಾಳೆ ಜೂ.16) ರಜೆ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಸುಳ್ಯ: ಮಳೆಗಾಲ ಬಂದರೆ ಸಾಕು ವಿದ್ಯುತ್ ಸಮಸ್ಯೆ ಅಷ್ಟಿಷ್ಟಲ್ಲ, ಹೀಗೆ ಮೆಸ್ಕಾಂ ಶಾಖಾ ಕಚೇರಿ ಮತ್ತು ಗ್ರಾಹಕರಿಂದ ಆಗಾಗ್ಗೆ ಬರುವ ಫೋನ್ ಕರೆಗಳಿಗೆ ಪ್ರತಿಕ್ರಿಯಿಸಬೇಕಾದ ಮೆಸ್ಕಾಂ ಪವರ್ ಮ್ಯಾನ್ ರವರು ತೀವ್ರ ಮಳೆಗಾಲದಲ್ಲಿ ತಮ್ಮ ಮೊಬೈಲ್ ಫೋನ್ ಗಳು ಹಾಳಾಗುವ ಸಮಸ್ಯೆಯನ್ನು…
ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನದಷ್ಟು ಹಳೆಯದಾದ ಕಬ್ಬಿಣದ ಸೇತುವೆಯ ಮೇಲೆ ಸುರಕ್ಷತಾ ಕಾರಣಗಳಿಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.ಈ ಆದೇಶವು ಬಂಟ್ವಾಳ ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿಗೆ ನಿರ್ಬಂಧವನ್ನು ಕಟ್ಟುನಿಟ್ಟಾಗಿ…
ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ. ಇವರು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದರಾಗಿದ್ದು, ಕಾಂತಾರ ಚಿತ್ರಕ್ಕಾಗಿ…
ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ…
ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ…
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಅಶ್ವಿನಿ ಕೆ.ಎಂ.ವಿದ್ಯಾರ್ಥಿನಿಯರು ವೈಯಕ್ತಿಕ ಶುಚಿತ್ವಕ್ಕೆ ವಿಶೇಷ ಮಹತ್ವವನ್ನು…
ಜು.1ರಿಂದ ಆನ್‌ಲೈನ್‌ನಲ್ಲಿ ನಂಬಿಕೆ ನಕ್ಷೆ ಸೇರಿ ಕಟ್ಟಡ ಅನುಮತಿಗೆ ಕೋರಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇ-ಖಾತಾ ಸಲ್ಲಿಸುವುದನ್ನೂ ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ…
ಮುಹಿಯುದ್ದೀನ್ ಜುಮಾ ಮಸ್ಜಿದ್ ಕಲ್ಲುಗುಂಡಿ ಅಧೀನದ ಹಯಾತುಲ್ ಇಸ್ಲಾಂ ಮದ್ರಸ ಸುಮಾರು 50ಕ್ಕೂ ಹೆಚ್ಚಿನ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡುತ್ತಾ ಉತ್ತಮ ಸಮುದಾಯವನ್ನು ಸೃಷ್ಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ದಿನಾಂಕ 9.6.2025 ರಂದು ನಡೆದ ಹಳೆ ವಿದ್ಯಾರ್ಥಿಗಳ ಸಂಗಮದಲ್ಲಿ ಹೆಚ್ಚಿನ…
33/11ಕೆ.ವಿ. ಬೆಳ್ಳಾರೆ, ಗುತ್ತಿಗಾರು ಮತ್ತು, ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 10 ಮಂಗಳವಾರದಂದು 33/11ಕೆ.ವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 6.00 ಗಂಟೆಯವರೆಗೆ ಹಾಗೂ 33/11ಕೆ.ವಿ ಕಾವು ಮತ್ತು 33/11ಕೆ.ವಿ ಸುಳ್ಯ ವಿದ್ಯುತ್…
ನ್ಯೂಸ್ ನೀಡಲು ಸಂಪರ್ಕಿಸಿ