ಮರ್ಕಂಜ: ಶೂನ್ಯ ಶಿಕ್ಷಕ ದಾಸರಬೈಲು ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರನ್ನು ನೀಡುವಂತೆ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರಿಂದ ಶಿಕ್ಷಣಾಧಿಕಾರಿಗೆ ಮನವಿ
ಒಬ್ಬರು ಖಾಯಂ ಶಿಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದ ಶಿಕ್ಷಣಾಧಿಕಾರಿ ಸುಳ್ಯ ತಾಲೂಕಿನ ದಾಸರಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ಮಕ್ಕಳ ಭವಿಷ್ಯ ಅತಂತ್ರವಾಗಿದೆ. ದಾಸರಬೈಲು ಕಿರಿಯ ಪ್ರಾಥಮಿಕ ಶಾಲೆಯ ಎಸ್…
